ನವದೆಹಲಿ: ಹೋದಲ್ಲಿ ಬಂದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಡೆಯನ್ನ ತೀವ್ರವಾಗಿ ಟೀಕಿಸುತ್ತಿದ್ದ. ಪ್ರತಿಯೊಂದನ್ನು ಪಕ್ಷದಲ್ಲಿದ್ದುಕೊಂಡೇ ವಿರೋಧಿಸುತ್ತಿದ್ದ ರೆಬಲ್ ಸ್ಟಾರ್ ಶತ್ರುಘ್ನ ಸಿನ್ಹಾ ಕಮಲ ತೊರೆದು ಕೈ ಹಿಡಿದಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ರಣ್ದೀಪ್ ಸುರ್ಜೇವಾಲಾ ಅವರ ಸಮ್ಮುಖದಲ್ಲಿ ಇಂದು ಅವರು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಸಿನ್ಹಾ ಅವರಿಗೆ ಕಾಂಗ್ರೆಸ್ ಶಾಲು ಹೊದಿಸುವ ಮೂಲಕ ವೇಣುಗೋಪಾಲ್ ಪಕ್ಷಕ್ಕೆ ಬರ ಮಾಡಿಕೊಂಡರು.
-
Delhi: Veteran actor and BJP MP Shatrughan Sinha joins Congress in presence of Congress General Secretary KC Venugopal and Randeep Surjewala pic.twitter.com/T1izPmSEEu
— ANI (@ANI) April 6, 2019 " class="align-text-top noRightClick twitterSection" data="
">Delhi: Veteran actor and BJP MP Shatrughan Sinha joins Congress in presence of Congress General Secretary KC Venugopal and Randeep Surjewala pic.twitter.com/T1izPmSEEu
— ANI (@ANI) April 6, 2019Delhi: Veteran actor and BJP MP Shatrughan Sinha joins Congress in presence of Congress General Secretary KC Venugopal and Randeep Surjewala pic.twitter.com/T1izPmSEEu
— ANI (@ANI) April 6, 2019
ಬಿಹಾರದ ಪಟ್ನಾ ಸಾಹೇಬ್ ಕ್ಷೇತ್ರದಿಂದ ಬಿಜೆಪಿ ಪ್ರತಿನಿಧಿಸುತ್ತಿದ್ದ ಶತ್ರುಘ್ನ ಅವರಿಗೆ ಈ ಬಾರಿ ಟಿಕೆಟ್ ನೀಡಿರಲಿಲ್ಲ. ಅವರ ಬದಲಿಗೆ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರಿಗೆ ಬಿಜೆಪಿ ಟಿಕೆಟ್ ನೀಡಿತ್ತು. ಇದರಿಂದಾಗಿ ಶತ್ರುಘ್ನ ಸಿನ್ಹಾ ಅನಿವಾರ್ಯವಾಗಿ ಕಾಂಗ್ರೆಸ್ ಸೇರ್ಪಡೆಯಾಗಬೇಕಾಯಿತು. ಕಾಂಗ್ರೆಸ್ ಸಿನ್ಹಾಗೆ ಟಿಕೆಟ್ ನೀಡಿದೆ.
-
#WATCH: Shatrughan Sinha after joining Congress says, 'Shakti Singh Gohil ji (Bihar Congress In-charge) has been backbone of BJP in Bihar and in Gujarat,' corrects himself later. pic.twitter.com/ktaMjkkgSW
— ANI (@ANI) April 6, 2019 " class="align-text-top noRightClick twitterSection" data="
">#WATCH: Shatrughan Sinha after joining Congress says, 'Shakti Singh Gohil ji (Bihar Congress In-charge) has been backbone of BJP in Bihar and in Gujarat,' corrects himself later. pic.twitter.com/ktaMjkkgSW
— ANI (@ANI) April 6, 2019#WATCH: Shatrughan Sinha after joining Congress says, 'Shakti Singh Gohil ji (Bihar Congress In-charge) has been backbone of BJP in Bihar and in Gujarat,' corrects himself later. pic.twitter.com/ktaMjkkgSW
— ANI (@ANI) April 6, 2019