ಚುಶುಲ್: ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಹಂಚಿಕೊಂಡಿರುವ ವಿಡಿಯೋವೊಂದರಲ್ಲಿ ಬಾಲಕನೊಬ್ಬ ಸೈನಿಕರಿಗೆ ಸೆಲ್ಯೂಟ್ ಹೊಡೆಯುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಐಟಿಬಿಪಿಯ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಭದ್ರತಾ ಸಿಬ್ಬಂದಿ ಹಾದು ಹೋಗುವಾಗ ನಮಗ್ಯಾಲ್ ಎಂಬ ಹುಡುಗ ಲಡಾಖ್‌ನ ಲೇಹ್ ಜಿಲ್ಲೆಯ ಚುಶುಲ್‌ನಲ್ಲಿ ರಸ್ತೆ ಬದಿಯಲ್ಲಿ ನಿಂತು ದೇಶ ಕಾಯುವ ಯೋಧರಿಗೆ ಸೆಲ್ಯೂಟ್ ಹೊಡೆದಿದ್ದಾನೆ. ಈ ಪುಟ್ಟ ಪೋರನ ವಿಡಿಯೋ ನೋಡುಗರ ಗಮನ ಸೆಳೆಯುತ್ತಿದೆ.
-
Salute!
— ITBP (@ITBP_official) October 11, 2020 " class="align-text-top noRightClick twitterSection" data="
Namgyal, a local kid in Chushul, Ladakh saluting the ITBP troops passing by.
The enthusiastic kid saluting with high josh was randomly clicked by an ITBP Officer on 8 October morning. pic.twitter.com/dak8vV8qCJ
">Salute!
— ITBP (@ITBP_official) October 11, 2020
Namgyal, a local kid in Chushul, Ladakh saluting the ITBP troops passing by.
The enthusiastic kid saluting with high josh was randomly clicked by an ITBP Officer on 8 October morning. pic.twitter.com/dak8vV8qCJSalute!
— ITBP (@ITBP_official) October 11, 2020
Namgyal, a local kid in Chushul, Ladakh saluting the ITBP troops passing by.
The enthusiastic kid saluting with high josh was randomly clicked by an ITBP Officer on 8 October morning. pic.twitter.com/dak8vV8qCJ
ಭಾನುವಾರ ಪೋಸ್ಟ್ ಮಾಡಲಾದ ಈ ವಿಡಿಯೋ ಈಗಾಗಲೇ 13,000 ವೀಕ್ಷಣೆ ಗಳಿಸಿದೆ. ಮಾತ್ರವಲ್ಲದೆ ಅನೇಕ ಜನರ ಮನ ಗೆಲ್ಲುತ್ತಿದೆ.