ETV Bharat / bharat

ಪೊಲೀಸ್ ವಾಹನಗಳನ್ನು ಸುಟ್ಟು, ಕಲ್ಲು ತೂರಾಟ ನಡೆಸಿದ ಗ್ರಾಮಸ್ಥರು! - ಕಲ್ಲು ತೂರಾಟ

ತನಿಖೆ ನಡೆಸಲು ಪೊಲೀಸರು ಗ್ರಾಮಕ್ಕೆ ಬಂದ ವೇಳೆ ಸ್ಥಳೀಯರು ಪೊಲೀಸ್ ವಾಹನಗಳನ್ನು ಸುಟ್ಟು, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

fire
fire
author img

By

Published : Jun 2, 2020, 12:09 PM IST

ಪ್ರತಾಪಗಢ (ಉತ್ತರ ಪ್ರದೇಶ): ಹತ್ಯೆಯ ತನಿಖೆಗಾಗಿ ಪೊಲೀಸರು ಭುಜೌನಿ ಎಂಬ ಗ್ರಾಮಕ್ಕೆ ಹೋದಾಗ ಇಲ್ಲಿ ಹಿಂಸಾಚಾರ ಭುಗಿಲೆದ್ದಿದೆ.

25 ವರ್ಷದ ವ್ಯಕ್ತಿಯೊಬ್ಬನನ್ನು ಮರಕ್ಕೆ ಕಟ್ಟಿ ಬೆಂಕಿ ಹಚ್ಚಿ ಹತ್ಯೆ ನಡೆಸಲಾಗಿತ್ತು. ಈ ಘಟನೆಯ ತನಿಖೆಗಾಗಿ ಪೊಲೀಸರು ತಡರಾತ್ರಿ ಗ್ರಾಮಕ್ಕೆ ತರೆಳಿದ್ದರು.

police-vehicles-on-fire
ಪೊಲೀಸ್ ಜೀಪ್​ಗೆ ಬೆಂಕಿ

ಸ್ಥಳೀಯರು ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಮತ್ತು ಪೊಲೀಸ್ ಜೀಪ್‌ಗೆ ಬೆಂಕಿ ಹಚ್ಚಿ ಕಲ್ಲು ತೂರಾಟ ನಡೆಸಿದ್ದಾರೆ.

ಬಳಿಕ ಹತ್ತಿರದ ಪೊಲೀಸ್ ಠಾಣಾ ಸಿಬ್ಬಂದಿ ಸಹಾಯದಿಂದ ಪರಿಸ್ಥಿತಿ ನಿಯಂತ್ರಣಕ್ಕೆ ತರಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.