ETV Bharat / bharat

ಎಡಪಂಥೀಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ! - ಎಡಪಂಥೀಯ ವಿದ್ಯಾರ್ಥಿಗಳಿಗೆ ಎಬಿವಿಪಿ ವಿದ್ಯಾರ್ಥಿಗಳಿಂದ ಹಲ್ಲೆ

ಜೆಎನ್​ಯು ಹಿಂಸಾಚಾರ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ನಿನ್ನೆ ತಡರಾತ್ರಿ ಪಶ್ಚಿಮ ಬಂಗಾಳದಲ್ಲಿ ವಿಶ್ವಭಾರತಿ ವಿಶ್ವವಿದ್ಯಾಲಯದ ಹಾಸ್ಟೆಲ್​ ಬಳಿ ಇಬ್ಬರು ವಿದ್ಯಾರ್ಥಿಗಳಿಗೆ (ಎಡಪಂಥೀಯರು) ಎಬಿವಿಪಿ ವಿದ್ಯಾರ್ಥಿಗಳು ಹಿಗ್ಗಾಮುಗ್ಗ ಥಳಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸ್ವಪ್ನಾನೀಲ್​ ಹಾಗೂ ಫಾಲ್ಗುನಿ ಪ್ಯಾನ್​ಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Violence Broke Out At Visva-Bharati University Last Night
ಎಡಪಂಥೀಯ ವಿದ್ಯಾರ್ಥಿಗಳಿಗೆ ಎಬಿವಿಪಿ ವಿದ್ಯಾರ್ಥಿಗಳಿಂದ ಹಲ್ಲೆ
author img

By

Published : Jan 16, 2020, 9:04 AM IST

Updated : Jan 16, 2020, 9:57 AM IST

ಕೋಲ್ಕತ್ತಾ: ಜೆಎನ್​ಯು ಹಿಂಸಾಚಾರ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಪಶ್ಚಿಮ ಬಂಗಾಳದ ವಿಶ್ವಭಾರತಿ ವಿಶ್ವವಿದ್ಯಾಲಯದ ಹಾಸ್ಟೆಲ್​ ಬಳಿ ಎಡಪಂಥೀಯ ವಿದ್ಯಾರ್ಥಿಗಳಿಗೆ ಎಬಿವಿಪಿ ವಿದ್ಯಾರ್ಥಿಗಳು ಹಿಗ್ಗಾಮುಗ್ಗ ಥಳಿಸಿದ ಆರೋಪ ಕೇಳಿ ಬಂದಿದೆ.

ನಿನ್ನೆ ತಡರಾತ್ರಿ ಪಶ್ಚಿಮ ಬಂಗಾಳದಲ್ಲಿ ಶಾಂತಿನಿಕೇತನದಲ್ಲಿರುವ ವಿಶ್ವಭಾರತಿ ವಿಶ್ವವಿದ್ಯಾಲಯದ ಹಾಸ್ಟೆಲ್​ ಬಳಿ ಇಬ್ಬರು ಎಡಪಂಥೀಯ ವಿದ್ಯಾರ್ಥಿಗಳಿಗೆ ಎಬಿವಿಪಿ ವಿದ್ಯಾರ್ಥಿಗಳು ಹಿಗ್ಗಾಮುಗ್ಗ ಥಳಿಸಿದ್ದಾರೆ ಎನ್ನಲಾಗಿದೆ.

ಎಬಿವಿಪಿ ವಿದ್ಯಾರ್ಥಿಗಳಿಂದ ಹಲ್ಲೆ ಆರೋಪ

ಘಟನೆಯಲ್ಲಿ ಸ್ವಪ್ನಾನೀಲ್​ ಹಾಗೂ ಫಾಲ್ಗುನಿ ಪ್ಯಾನ್​ಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Intro:বিশ্বভারতীর ভিশুয়াল Body:মারধর Conclusion:
Last Updated : Jan 16, 2020, 9:57 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.