ಧಾರ್ಚುಲಾ (ಉತ್ತರಾಖಂಡ್): ಇಲ್ಲಿನ ಕಾಂಗ್ರೆಸ್ ಶಾಸಕ ಹರೀಶ್ ಧಮಿ ಪಿಥೋರಘರ್ನ ಧಾರ್ಚುಲಾ ಪ್ರದೇಶದಲ್ಲಿ ಪ್ರವಾಹ ಪ್ರದೇಶ ದಾಟುತ್ತಿದ್ದಾಗ ಜಾರಿ ಬಿದ್ದಿದ್ದಾರೆ.
ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ಅವರನ್ನು ಯಾವುದೇ ಅಪಾಯವಿಲ್ಲದೆ ರಕ್ಷಿಸಿದ್ದಾರೆ. ಧಮಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕರ್ತವ್ಯದಲ್ಲಿ ನಿರ್ವಹಿಸುತ್ತಿದ್ದ ಸೇನಾ ಸಿಬ್ಬಂದಿ ಅವರಿಗೆ ಪ್ರಥಮ ಚಿಕಿತ್ಸೆ ನೀಡಿದ್ದಾರೆ.