ನವದೆಹಲಿ: ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು, ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿಯನ್ನು ವಶಕ್ಕೆ ಪಡೆದಿರುವುದನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಖಂಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು "ಮಹಾರಾಷ್ಟ್ರದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿಯನ್ನು ನಾವು ಖಂಡಿಸುತ್ತೇವೆ. ಇದು ಪತ್ರಿಕೋದ್ಯಮವನ್ನು ನಡೆಸಿಕೊಳ್ಳುವ ರೀತಿ ಅಲ್ಲ. ಪತ್ರಿಕೋದ್ಯಮವನ್ನು ಈ ರೀತಿ ಪರಿಗಣಿಸಿದ ತುರ್ತು ದಿನಗಳನ್ನು ಇದು ನೆನಪಿಸುತ್ತದೆ" ಎಂದಿದ್ದಾರೆ.
-
We condemn the attack on press freedom in #Maharashtra. This is not the way to treat the Press. This reminds us of the emergency days when the press was treated like this.@PIB_India @DDNewslive @republic
— Prakash Javadekar (@PrakashJavdekar) November 4, 2020 " class="align-text-top noRightClick twitterSection" data="
">We condemn the attack on press freedom in #Maharashtra. This is not the way to treat the Press. This reminds us of the emergency days when the press was treated like this.@PIB_India @DDNewslive @republic
— Prakash Javadekar (@PrakashJavdekar) November 4, 2020We condemn the attack on press freedom in #Maharashtra. This is not the way to treat the Press. This reminds us of the emergency days when the press was treated like this.@PIB_India @DDNewslive @republic
— Prakash Javadekar (@PrakashJavdekar) November 4, 2020
ಪತ್ರಕರ್ತ ಅರ್ನಾಬ್ ಗೋಸ್ವಾಮಿ ಮುಂಬೈ ಪೊಲೀಸ್ ವಶಕ್ಕೆ
ಅಲ್ಲದೆ "ಮಹಾರಾಷ್ಟ್ರದಲ್ಲಿ ಫ್ಯಾಸಿಸ್ಟ್ ಮತ್ತು ತುರ್ತು ಪರಿಸ್ಥಿತಿಯಂತ ಮನಸ್ಥಿತಿ ಎದ್ದು ಕಾಣುತ್ತಿದ್ದು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಅನ್ನು ನಾವು ಖಂಡಿಸುತ್ತೇವೆ" ಎಂದು ಮತ್ತೊಂದು ಟ್ವೀಟ್ನಲ್ಲಿ ಹೇಳಿದ್ದಾರೆ.
-
We condemn the #Congress, led by Sonia Gandhi & Rahul Gandhi, for its fascist and emergency mindset, which is on display in #Maharashtra @republic
— Prakash Javadekar (@PrakashJavdekar) November 4, 2020 " class="align-text-top noRightClick twitterSection" data="
">We condemn the #Congress, led by Sonia Gandhi & Rahul Gandhi, for its fascist and emergency mindset, which is on display in #Maharashtra @republic
— Prakash Javadekar (@PrakashJavdekar) November 4, 2020We condemn the #Congress, led by Sonia Gandhi & Rahul Gandhi, for its fascist and emergency mindset, which is on display in #Maharashtra @republic
— Prakash Javadekar (@PrakashJavdekar) November 4, 2020
2018 ರಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಐಡಿ, ಅರ್ನಾಬ್ ಗೋಸ್ವಾಮಿ ಅವರನ್ನು ವಶಕ್ಕೆ ತೆಗೆದುಕೊಂಡಿದೆ.