ETV Bharat / bharat

ನೇತಾಜಿ​ ಜನ್ಮ ದಿನ ರಾಷ್ಟ್ರೀಯ ರಜಾ ದಿನವಾಗಿ ಘೋಷಿಸಿ: ಪ್ರಧಾನಿಗೆ ಪತ್ರ ಬರೆದ ಮಮತಾ ಬ್ಯಾನರ್ಜಿ

ನೇತಾಜಿ ಸುಭಾಸ್ ಚಂದ್ರಬೋಸ್ ಅವರ ಜನ್ಮ ದಿನವನ್ನು ರಾಷ್ಟ್ರೀಯ ರಜಾದಿನವೆಂದು ಘೋಷಿಸಲು ಮಮತಾ ಬ್ಯಾನರ್ಜಿ ಆಗ್ರಹಿಸಿದ್ದಾರೆ.

author img

By

Published : Nov 18, 2020, 5:33 PM IST

Mamata Banerjee wrote letter to PM
ಪ್ರಧಾನಿಗೆ ಪತ್ರ ಬರೆದ ಮಮತಾ ಬ್ಯಾನರ್ಜಿ

ಕೋಲ್ಕತ್ತಾ : ಜನವರಿ 23 ನೇತಾಜಿ ಸುಭಾಸ್ ಚಂದ್ರಬೋಸ್ ಅವರ ಜನ್ಮ ದಿನವನ್ನು ರಾಷ್ಟ್ರೀಯ ರಜಾದಿನವೆಂದು ಘೋಷಿಸುವಂತೆ ಆಗ್ರಹಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

Mamata Banerjee wrote letter to PM
ಪ್ರಧಾನಿಗೆ ಪತ್ರ ಬರೆದ ಮಮತಾ ಬ್ಯಾನರ್ಜಿ

ಅಲ್ಲದೆ, ಸುಭಾಶ್​ ಚಂದ್ರ ಬೋಸ್​ ಅವರಿಗೆ ಏನಾಯಿತು ಎಂಬುವುದನ್ನು ಕಂಡು ಹಿಡಿದು ಜನರಿಗೆ ತಿಳಿಸುವಂತೆ ಕೋರಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.