ನವದೆಹಲಿ: ಕೇಂದ್ರೀಯ ವಿದ್ಯಾಲಯದ ಆರನೇ ತರಗತಿಯ ಮಕ್ಕಳಿಗೆ ನಡೆಸುವ ಪರೀಕ್ಷೆಯಲ್ಲಿ ದಲಿತರ ಬಗ್ಗೆ ಪ್ರಶ್ನೆ ಕೇಳಲಾಗಿದೆ ಎಂದು ಡಿಎಂಕೆ ಪಕ್ಷದ ಮುಖ್ಯಸ್ಥ ಎಂ.ಕೆ.ಸ್ಟಾಲಿನ್ ಆಕ್ರೋಶಗೊಂಡಿದ್ದಾರೆ.
-
Shocked and appalled to see that a Class 6 Kendriya Vidyalaya exam contains questions that propagate caste discrimination and communal division.
— M.K.Stalin (@mkstalin) September 7, 2019 " class="align-text-top noRightClick twitterSection" data="
Those who are responsible for drafting this Question Paper must be prosecuted under appropriate provisions of law.@HRDMinistry pic.twitter.com/kddu8jdbN7
">Shocked and appalled to see that a Class 6 Kendriya Vidyalaya exam contains questions that propagate caste discrimination and communal division.
— M.K.Stalin (@mkstalin) September 7, 2019
Those who are responsible for drafting this Question Paper must be prosecuted under appropriate provisions of law.@HRDMinistry pic.twitter.com/kddu8jdbN7Shocked and appalled to see that a Class 6 Kendriya Vidyalaya exam contains questions that propagate caste discrimination and communal division.
— M.K.Stalin (@mkstalin) September 7, 2019
Those who are responsible for drafting this Question Paper must be prosecuted under appropriate provisions of law.@HRDMinistry pic.twitter.com/kddu8jdbN7
ಪ್ರಶ್ನೆ ಪತ್ರಿಕೆಯ ಪ್ರತಿಯನ್ನ ಟ್ವೀಟ್ ಮಾಡಿರುವ ಸ್ಟಾಲಿನ್, ಈ ಪ್ರಶ್ನೆಯನ್ನ ಕಂಡು ನನಗೆ ಗಾಬರಿಯಾಯಿತು. ದಲಿತರೆಂದರೆ ಯಾರು? ಎಂಬ ಪ್ರಶ್ನೆಯನ್ನ ಕೇಳುವ ಮೂಲಕ ಜಾತಿ ತಾರತಮ್ಯ ಪ್ರಚಾರ ಮಾಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.
ಅಲ್ಲದೆ ಈ ಪ್ರಶ್ನೆ ಪತ್ರಿಕೆಯನ್ನ ಸಿದ್ಧಪಡಿಸಿದವರು ಕಾನೂನಿನ ಅಡಿಯಲ್ಲಿ ಶಿಕ್ಷೆಗೆ ಒಳಪಡೆಬೇಕು ಎಂದು ಆಗ್ರಹಿಸಿದ್ದಾರೆ. ಆದರೆ ಈ ಪ್ರಶ್ನೆ ಪತ್ರಿಕೆ ಕೇಂದ್ರೀಯ ವಿದ್ಯಾಲಯದ್ದು ಎಂಬ ಬಗ್ಗೆ ಯಾವುದೇ ಸ್ಪಷ್ಟತೆ ದೊರೆತಿಲ್ಲ.