ನವದೆಹಲಿ: ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಸಂಬಂಧಪಟ್ಟಂತೆ ಇಬ್ಬರು ಸಚಿವರು ಗೊಂದಲದ ಹೇಳಿಕೆ ನೀಡುತ್ತಿರುವ ಬಗ್ಗೆ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಪ್ರಶ್ನೆ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಚಿದಂಬರಂ, ಸರ್ಕಾರ ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳ ಒಡೆತನದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು ಒಟ್ಟು 5 ಲಕ್ಷ ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿವೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳುತ್ತಾರೆ.
-
Minister Gadkari says that governments and PSUs owe Rs 5 lakh crore as unpaid dues to MSMEs
— P. Chidambaram (@PChidambaram_IN) May 15, 2020 " class="align-text-top noRightClick twitterSection" data="
Minister Sitharaman says she will offer collateral free loan of Rs 3 lakh crore to MSMEs (numbering 45 lakhs)
So, who is the lender and who is the borrower?!
">Minister Gadkari says that governments and PSUs owe Rs 5 lakh crore as unpaid dues to MSMEs
— P. Chidambaram (@PChidambaram_IN) May 15, 2020
Minister Sitharaman says she will offer collateral free loan of Rs 3 lakh crore to MSMEs (numbering 45 lakhs)
So, who is the lender and who is the borrower?!Minister Gadkari says that governments and PSUs owe Rs 5 lakh crore as unpaid dues to MSMEs
— P. Chidambaram (@PChidambaram_IN) May 15, 2020
Minister Sitharaman says she will offer collateral free loan of Rs 3 lakh crore to MSMEs (numbering 45 lakhs)
So, who is the lender and who is the borrower?!
ಆದರೆ, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ (45 ಲಕ್ಷ ಸಂಖ್ಯೆಯ) ಯಾವುದೇ ಮೇಲಾಧಾರ ಭದ್ರತೆ ಇಲ್ಲದೆ 3 ಲಕ್ಷ ಕೋಟಿ ರೂಪಾಯಿಯಷ್ಟು ಸಾಲ ನೀಡುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳುತ್ತಾರೆ. ಹಾಗಾದರೆ ಸಾಲ ಕೊಡುವವರು ಯಾರು? ಮತ್ತು ಸಾಲಗಾರರು ಯಾರು? ಎಂದು ಪ್ರಶ್ನೆ ಮಾಡಿದ್ದಾರೆ.