ನವದೆಹಲಿ: ಕೊರೊನಾ ಭೀತಿಯಿಂದ ಇಡೀ ಭಾರತವೇ ಲಾಕ್ಡೌನ್ ಆದ್ರೂ ಕೂಡ ಮಹಾಮಾರಿಯ ಅಟ್ಟಹಾಸ ಇನ್ನೂ ನಿಂತಿಲ್ಲ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೊರೊನಾ ವೈರಸ್ ಭೀತಿಗೆ ಸಂಬಂಧಿಸಿದ ಪ್ರಮುಖ ಅಂಶಗಳ ಕುರಿತಾಗಿ ಇಂದು ರಾತ್ರಿ 08 ಗಂಟೆಗೆ ಮತ್ತೊಮ್ಮೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಮೊದಲು ಕೊರೊನಾ ವಿಚಾರವಾಗಿ ಮಾತನಾಡಿದ್ದ ನಮೋ ದೇಶಾದ್ಯಂತ ಜನತಾ ಕರ್ಫ್ಯೂಗೆ ಮನವಿ ಮಾಡಿದ್ದರು.
-
वैश्विक महामारी कोरोना वायरस के बढ़ते प्रकोप के संबंध में कुछ महत्वपूर्ण बातें देशवासियों के साथ साझा करूंगा। आज, 24 मार्च रात 8 बजे देश को संबोधित करूंगा।
— Narendra Modi (@narendramodi) March 24, 2020 " class="align-text-top noRightClick twitterSection" data="
Will address the nation at 8 PM today, 24th March 2020, on vital aspects relating to the menace of COVID-19.
">वैश्विक महामारी कोरोना वायरस के बढ़ते प्रकोप के संबंध में कुछ महत्वपूर्ण बातें देशवासियों के साथ साझा करूंगा। आज, 24 मार्च रात 8 बजे देश को संबोधित करूंगा।
— Narendra Modi (@narendramodi) March 24, 2020
Will address the nation at 8 PM today, 24th March 2020, on vital aspects relating to the menace of COVID-19.वैश्विक महामारी कोरोना वायरस के बढ़ते प्रकोप के संबंध में कुछ महत्वपूर्ण बातें देशवासियों के साथ साझा करूंगा। आज, 24 मार्च रात 8 बजे देश को संबोधित करूंगा।
— Narendra Modi (@narendramodi) March 24, 2020
Will address the nation at 8 PM today, 24th March 2020, on vital aspects relating to the menace of COVID-19.
‘ಜನತಾ ಕರ್ಫ್ಯೂ’ಗೆ ದೇಶದಾದ್ಯಂತ ಉತ್ತಮ ಬೆಂಬಲ ವ್ಯಕ್ತವಾಗಿತ್ತು. ಹಾಗೆಯೇ ದೇಶಾದ್ಯಂತ ಲಾಕ್ಡೌನ್ ಜಾರಿಗೊಳಿಸಲಾಗಿದೆ. ಆದರೂ ಕೂಡ ಕೊವಿಡ್ ಸೋಂಕಿನ ಪ್ರಕರಣಗಳು ಮತ್ತಷ್ಟು ಹೆಚ್ಚಾಗುತ್ತಲೇ ಇವೆ. ಇನ್ನೊಂದೆಡೆ, ಜನರು ನಿರ್ಬಂಧಗಳನ್ನು ಬ್ರೇಕ್ ಮಾಡಿ ಮನಸೋ ಇಚ್ಚೆ ಓಡಾಡುತ್ತಿದ್ದಾರೆ.