ETV Bharat / bharat

ರಾಜಸ್ಥಾನದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ - ರಾಜಸ್ಥಾನದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ರಾಜಸ್ಥಾನದಲ್ಲಿ ಮಹಿಳೆಯೊಬ್ಬರ ಮೇಲೆ ಮೂವರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

Woman allegedly gang raped in Nagaur
ರಾಜಸ್ಥಾನದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ
author img

By

Published : Jan 27, 2021, 6:51 AM IST

ನಾಗೌರ್ (ರಾಜಸ್ಥಾನ): ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ರಾಜಸ್ಥಾನದ ನಾಗೌರ್‌ನಲ್ಲಿ ಜರುಗಿದೆ.

ಮಹಿಳೆಯೊಬ್ಬರ ಮೇಲೆ ಮೂವರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಸಂತ್ರಸ್ತೆಯು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಆರಂಭಿಸಿದ್ದಾರೆ. ಹೆಚ್ಚಿನ ಮಾಹಿತಿಯನ್ನ ನಿರೀಕ್ಷಿಸಲಾಗುತ್ತಿದೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.