ETV Bharat / bharat

ಚಲಿಸುತ್ತಿದ್ದ ರೈಲಿನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ - ಛತ್ರಪತಿ ಶಿವಾಜಿ ಮಹಾರಾಜ್​ ಟರ್ಮಿನಸ್

ಗರ್ಭಿಣಿಯೋರ್ವಳು ಚಲಿಸುತ್ತಿದ್ದ ರೈಲಿನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಮಹಾರಾಷ್ಟ್ರದ ಮುಂಬೈನ ಲೋಕಲ್​ ರೈಲಿನಲ್ಲಿ ಘಟನೆ ನಡೆದಿದೆ.

ಮಗುವಿಗೆ ಜನ್ಮ ನೀಡಿದ ಮಹಿಳೆ
author img

By

Published : Sep 15, 2019, 6:55 AM IST

ಮುಂಬೈ: ಗರ್ಭಿಣಿಯೋರ್ವಳು ಚಲಿಸುತ್ತಿದ್ದ ರೈಲಿನಲ್ಲೇ ಮಗುವಿಗೆ ಜನ್ಮ ನೀಡಿದ್ದಾಳೆ. ಮಹಾರಾಷ್ಟ್ರದ ಮುಂಬೈನಲ್ಲಿ ಘಟನೆ ನಡೆದಿದ್ದು, ಲೋಕಲ್​ ರೈಲಿನಲ್ಲಿ ಮಗುವಿನ ಜನನವಾಗಿದೆ.

ಮಂಗಳ ಕಿಶೋರ್​ ಕಾಲೆ ಎಂಬ ಗರ್ಭಿಣಿ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್​ ಟರ್ಮಿನಸ್​ನಿಂದ ಥಾಣೆಗೆ ತೆರಳುತ್ತಿದ್ದಳು. ಈ ವೇಳೆ ಆಕೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಥಾಣೆ ಸಮೀಪ ರೈಲು ತೆರಳುತ್ತಿದ್ದಾಗ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.

  • Maharashtra: A pregnant woman, travelling from Chhatrapati Shivaji Maharaj Terminus to Thane station, gave birth to a child on-board a local train y'day. She was brought to Railway's One Rupee Clinic at Thane railway station for emergency treatment where a doctor attended to her. pic.twitter.com/u1UDwasrb8

    — ANI (@ANI) September 14, 2019 " class="align-text-top noRightClick twitterSection" data=" ">

ನಂತರ ಆಕೆಯನ್ನು ಚಿಕಿತ್ಸೆಗಾಗಿ ಥಾಣೆ ರೈಲ್ವೆ ನಿಲ್ದಾಣದಲ್ಲಿರುವ ರೈಲ್ವೆಯ ಒಂದು ರೂಪಾಯಿ ಚಿಕಿತ್ಸಾಲಯಕ್ಕೆ ಕರೆತರಲಾಯಿತು. ಬಳಿಕ ತಾಯಿ, ಮಗುವನ್ನು ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

Intro:Body:

Woman delivers baby on-board mumbai local train

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.