ETV Bharat / bharat

ಸಾರ್ವಜನಿಕ ಶೌಚಾಲಯದ ಗೋಡೆ ಕುಸಿದು ಮಹಿಳೆ ಸಾವು

author img

By

Published : Nov 23, 2020, 1:21 PM IST

ಮುಂಬೈನ ಕುರ್ಲಾದಲ್ಲಿ ಸಾರ್ವಜನಿಕ ಶೌಚಾಲಯದ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

Woman dies  as wall of public toilet collapses in Mumbai
ಸಾರ್ವಜನಿಕ ಶೌಚಾಲಯದ ಗೋಡೆ ಕುಸಿದು ಮಹಿಳೆ ಸಾವು

ಮುಂಬೈ: ಮುಂಬೈನ ಕುರ್ಲಾ ಪ್ರದೇಶದ ಸಾರ್ವಜನಿಕ ಶೌಚಾಲಯದ ಒಂದು ಗೋಡೆಯ ಭಾಗ ಕುಸಿದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.

ಮುಂಬೈನ ಕುರ್ಲಾ ಪ್ರದೇಶದಲ್ಲಿ ಸೋಮವಾರ ಬೆಳಗ್ಗೆ ಸಾರ್ವಜನಿಕ ಶೌಚಾಲಯದ ಗೋಡೆ ಕುಸಿದು ಮಹಿಳೆಯ ಕಾಲು ಅವಶೇಷಗಳಲ್ಲಿ ಸಿಲುಕಿ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಳಗ್ಗೆ 7.40 ರ ಸುಮಾರಿಗೆ ಪಶ್ಚಿಮ ಕುರ್ಲಾದ ಬಳಿಯ ನಾಜ್ ಹೋಟೆಲ್ ಹಿಂಭಾಗದ ಸಾರ್ವಜನಿಕ ಶೌಚಾಲಯದಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ, ಪೊಲೀಸ್​​ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಕುಸಿದ ಗೋಡೆಯ ಅವಶೇಷಗಳಡಿ ಸಿಲುಕಿದ್ದ ಮಹಿಳೆಯ ಶವ ಹೊರತೆಗೆದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.