ETV Bharat / bharat

ಪೊಲೀಸ್​ ವಾಹನದಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ! - ಗರ್ಭಿಣಿ ಮಹಿಳೆಗೆ ಪೊಲೀಸರು ನೆರವು

ಲಾಕ್​ಡೌನ್​ ಸಮಯದಲ್ಲಿ ಗರ್ಭಿಣಿ ಮಹಿಳೆಯನ್ನು ಪೊಲೀಸ್ ವಾಹನದಲ್ಲಿ ಆಸ್ಪತ್ರೆಗೆ ಸಾಗಿಸುವಾಗ ಮರ್ಗ ಮಧ್ಯದಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ.

Woman gives birth to child in police van
ಪೊಲೀಸ್ ವಾಹನದಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ
author img

By

Published : Apr 17, 2020, 6:15 PM IST

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಪೊಲೀಸರು ಲಾಕ್​ಡೌನ್​ ನಿಯಮಗಳನ್ನು ಜಾರಿಗೆ ತರುವ ಕೆಲಸ ಮಾತ್ರವಲ್ಲದೆ ಕಷ್ಟಕರ ಪರಿಸ್ಥಿತಿಲ್ಲಿ ಜನರಿಗೆ ಆಹಾರ ಒದಗಿಸುವುದು ಸೇರಿದಂತೆ ಜನರ ಜೀವ ಉಳಿಸುವ ಕೆಲಸ ಮಾಡುತ್ತಿದ್ದಾರೆ.

ನವದೆಹಲಿಯ ರಘುಬೀರ್ ನಗರದಲ್ಲಿ ಪೊಲೀಸರು ಗರ್ಭಿಣಿ ಮಹಿಳೆಗೆ ಸಹಾಯ ಮಾಡಿದ್ದಾರೆ. ಕುಟುಂಬವೊಂದು ಮಹಿಳೆಯೊಬ್ಬರು ಹೆರಿಗೆ ನೋವಿನಿಂದ ಬಳಲುತ್ತಿದ್ದು, ಆಕೆಯನ್ನು ಆಸ್ಪತ್ರೆಗೆ ಸಾಗಿಸಲು ಸಹಾಯ ಮಾಡುವಂತೆ ಪೊಲೀಸರನ್ನು ಸಂಪರ್ಕಿಸಿದೆ.

ಕೂಡಲೇ ಸ್ಪಂದಿಸಿದ ಪೊಲೀಸರು ಮಹಿಳೆಯನ್ನು ಅಸ್ಪತ್ರೆಗೆ ಸಾಗಿಸಲು ವಾಹನದ ವ್ಯವಸ್ಥೆ ಮಾಡಿದ್ದಾರೆ. ಈ ವೇಳೆ ದಾರಿ ಮಧ್ಯದಲ್ಲೇ ಮಹಿಳೆ ಮಗುವಿಗೆ ಜನ್ಮ ನೀಡಿದ್ದಾಳೆ. ತಕ್ಷಣವೇ ಪೊಲೀಸರು ಆಸ್ಪತ್ರೆಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಅಗತ್ಯ ಸಮಯದಲ್ಲಿ ಸ್ಪಂದಿಸಿದ ಪೊಲೀಸರಿಗೆ ಮಹಿಳೆಯ ಕುಟುಂಬ ಧನ್ಯವಾದ ಹೇಳಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.