ETV Bharat / bharat

ಚೆಕ್​​ಅಪ್​ ವೇಳೆ ಮಹಿಳೆಗೆ ಇಬ್ಬರು ವೈದ್ಯರಿಂದ ಲೈಂಗಿಕ ಕಿರುಕುಳ - Woman sexually assaulted by two doctors during check-up in UP

ಆಸ್ಪತ್ರೆಯಲ್ಲಿ 25 ವರ್ಷದ ಮಹಿಳೆಗೆ ಚಿಕಿತ್ಸೆ ನೀಡುವ ವೇಳೆ ವೈದ್ಯರಿಬ್ಬರು ಲೈಂಗಿಕ ಕಿರುಕುಳ ನೀಡಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್​ನಗರದಲ್ಲಿ ನಡೆದಿದೆ.

woman-sexually-assaulted-by-two-doctors-during-check-up-in-up
ಲೈಂಗಿಕ ಕಿರುಕುಳ
author img

By

Published : Jun 6, 2020, 1:13 PM IST

ಮುಜಾಫರ್​ನಗರ (ಉತ್ತರ ಪ್ರದೇಶ): ಇಲ್ಲಿನ ಆಸ್ಪತ್ರೆಗೆ ಚಿಕಿತ್ಸೆಗೆಂದು ತೆರಳಿದ 25 ವರ್ಷದ ಮಹಿಳೆಗೆ ಇಬ್ಬರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶುಕ್ರವಾರ ಮಹಿಳೆ ಆಸ್ಪತ್ರೆಗೆ ತೆರಳಿದ್ದಾಗ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಈ ಸಂಬಂಧ ಇಬ್ಬರು ವೈದ್ಯರ ವಿರುದ್ಧ ಪ್ರಕರಣ ದಾಖಲಾಗಿದೆ.

ಆರೋಪಿಗಳನ್ನು ಅಶೋಕ್​ ಕುಮಾರ್​ ಹಾಗೂ ಅಖಿಲ್​ ಎಂದು ಗುರುತಿಸಲಾಗಿದೆ. ಮಹಿಳೆ ತನ್ನ ತಾಯಿ ಮತ್ತು ಸಹೋದರನೊಂದಿಗೆ ಆಸ್ಪತ್ರೆಗೆ ತೆರಳಿದ್ದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.