ETV Bharat / bharat

ಮೂರು ತಿಂಗಳಿಗೆ 1 ಲಕ್ಷ, 12 ದಿನಕ್ಕೆ 2 ಲಕ್ಷ: ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆ

ಕಳೆದ 12 ದಿನಗಳ ಅವಧಿಯಲ್ಲಿ 1 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು ತಗುಲಿದೆ ಎಂದು ವಿಶ್ವಸಂಸ್ಥೆ ಮಾಹಿತಿ ನೀಡಿದೆ.

1 lakh fresh coronavirus cases in just 12 days,ಸೋಂಕಿತರ ಸಂಖ್ಯೆಯಲ್ಲಿ ಏರಿಕೆ
ಸೋಂಕಿತರ ಸಂಖ್ಯೆಯಲ್ಲಿ ಏರಿಕೆ
author img

By

Published : Mar 21, 2020, 10:12 AM IST

ನವದೆಹಲಿ: ವಿಶ್ವದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ 2.50 ಲಕ್ಷದ ಗಡಿ ದಾಟಿದ್ದು 12 ದಿನಗಳಲ್ಲೆ 1 ಲಕ್ಷ ಜನರು ಈ ಸಾಂಕ್ರಾಮಿಕ ಕಾಯಿಲೆಗೆ ತುತ್ತಾಗಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ನೀಡಿದೆ.

ಕಳೆದ ವರ್ಷ ಡಿಸೆಂಬರ್​ನಲ್ಲಿ ಕಾಣಿಸಿಕೊಂಡಿದ್ದ ಈ ಸೋಂಕು ಮೂರು ತಿಂಗಳಲ್ಲಿ ಒಂದು ಲಕ್ಷ ಜನರಿಗೆ ಹರಡಿತ್ತು. ಆದರೆ 12 ದಿನಗಳ ಅವಧಿಯಲ್ಲಿಯೇ ಹೊಸದಾಗಿ 1 ಲಕ್ಷ ಜನರಿಗೆ ಈ ಮಹಾಮಾರಿ ತಗುಲಿರುವುದು ಗೊತ್ತಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.