ETV Bharat / bharat

ಜಗದಗಲ 1 ಕೋಟಿಗೂ ಹೆಚ್ಚು ಮಂದಿಗೆ ಕೊರೊನಾ: ಅರ್ಧದಷ್ಟು ಮಂದಿ ಗುಣಮುಖ, 4ನೇ ಸ್ಥಾನದಲ್ಲಿ ಭಾರತ - ಗ್ಲೋಬಲ್​ ಕೋವಿಡ್​ 19 ಟ್ರ್ಯಾಕರ್​

ಕೊರೊನಾ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆಯಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿ ಅಮೆರಿಕ ಇದ್ದು, ನಂತರದ ಸ್ಥಾನಗಳಲ್ಲಿ ಬ್ರೆಜಿಲ್, ರಷ್ಯಾ ಹಾಗೂ ಭಾರತ ಇದೆ.

Worldover corona cases and deaths
ಗ್ಲೋಬಲ್​ ಕೋವಿಡ್​ 19 ಟ್ರ್ಯಾಕರ್​
author img

By

Published : Jul 4, 2020, 12:06 PM IST

ಹೈದರಾಬಾದ್​: ಜಾಗತಿಕ ಮಹಾಮಾರಿ ಕೊರೊನಾ ಜಗತ್ತಿನಾದ್ಯಂತ ಬರೋಬ್ಬರಿ 1,11,81,818 ಮಂದಿಗೆ ಅಂಟಿದ್ದು, 5,28,378 ಸೋಂಕಿತರು ಮೃತಪಟ್ಟಿದ್ದಾರೆ. 62,92,023ಕ್ಕೂ ಹೆಚ್ಚು ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.

ಕೊರೊನಾ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆಯಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿರುವ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 28,90,588 ಇದ್ದು, ಮೃತರ ಸಂಖ್ಯೆ 1,32,101ಕ್ಕೆ ಏರಿಕೆಯಾಗಿದೆ. ಎರಡನೇ ಸ್ಥಾನದಲ್ಲಿರುವ ಬ್ರೆಜಿಲ್​​ನಲ್ಲಿ 15,43,341 ಪ್ರಕರಣಗಳು ಹಾಗೂ 63,254 ಸಾವುಗಳು ವರದಿಯಾಗಿದೆ.

Global COVID-19 tracker
ಗ್ಲೋಬಲ್​ ಕೋವಿಡ್​ 19 ಟ್ರ್ಯಾಕರ್​

ಸೋಂಕಿತರ ಪೈಕಿ ರಷ್ಯಾ 3ನೇ ಸ್ಥಾನದಲ್ಲಿದ್ದು, ಈವರೆಗೆ 6,67,883 ಕೇಸ್​ಗಳು ಹಾಗೂ ನಾಲ್ಕನೇ ಸ್ಥಾನದಲ್ಲಿರುವ ಭಾರತದಲ್ಲಿ 6,49,889 ಸೋಂಕಿತರು ಪತ್ತೆಯಾಗಿದ್ದಾರೆ.

ಕೋವಿಡ್​ ಮೊಟ್ಟಮೊದಲು ಕಾಣಿಸಿಕೊಂಡು, ಅದರಿಂದ ಚೇತರಿಸಿಕೊಂಡಿದ್ದ ಚೀನಾದಲ್ಲಿ ಮತ್ತೆ ಕೇಸ್​ಗಳು ಪತ್ತೆಯಾಗುತ್ತಿದೆ. 2019ರ ಡಿಸೆಂಬರ್​ನಿಂದ ಈವರೆಗೆ ಚೀನಾದಲ್ಲಿ 83,545 ಪ್ರಕರಣಗಳು ಹಾಗೂ 4,634 ಸಾವುಗಳು ವರದಿಯಾಗಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.