ETV Bharat / bharat

ವಿಶ್ವದಾದ್ಯಂತ ಕೊರೊನಾಗೆ 6 ಲಕ್ಷ ಬಲಿ... 86 ಲಕ್ಷ ಸೋಂಕಿತರು ಗುಣಮುಖ - ಜಗತ್ತಿನಾದ್ಯಂತ ಕೊರೊನಾ ಕೇಸ್​

ಒಟ್ಟು 188 ರಾಷ್ಟ್ರಗಳು ಕೋವಿಡ್​ ಹೊಡೆತಕ್ಕೆ ಸಿಲುಕಿದ್ದು, ವಿಶ್ವದಲ್ಲೇ ಮೊದಲ ಸ್ಥಾನದಲ್ಲಿರುವ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 38,33,180 ಇದ್ದು, ಮೃತರ ಸಂಖ್ಯೆ 1,42,870ಕ್ಕೆ ಏರಿಕೆಯಾಗಿದೆ. ವಿಶ್ವದಲ್ಲಿ ಈವರೆಗೆ 6ಲಕ್ಷಕ್ಕೂ ಹೆಚ್ಚು ಜನರು ಬಲಿಯಾಗಿದ್ದರೆ, 86 ಲಕ್ಷ ಮಂದಿ ಗುಣಮುಖ ಆಗಿದ್ದಾರೆ.

Worldover corona cases and deaths
ಗ್ಲೋಬಲ್​ ಕೋವಿಡ್​ 19 ಟ್ರ್ಯಾಕರ್​
author img

By

Published : Jul 19, 2020, 12:21 PM IST

ಹೈದರಾಬಾದ್​: ಜಗತ್ತಿನಾದ್ಯಂತ ಕೊರೊನಾ ಬರೋಬ್ಬರಿ 1,44,14,237 ಮಂದಿಗೆ ಅಂಟಿದ್ದು, 6,04,151 ಸೋಂಕಿತರು ಮೃತಪಟ್ಟಿದ್ದಾರೆ. ಆದರೆ ಸೋಂಕಿತರ ಪೈಕಿ ಅರ್ಧದಷ್ಟು ಅಂದರೆ 86,06,611ಕ್ಕೂ ಹೆಚ್ಚು ಜನರು ಗುಣಮುಖರಾಗಿದ್ದಾರೆ.

ಕೊರೊನಾ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆಯಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿರುವ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 38,33,180 ಇದ್ದು, ಮೃತರ ಸಂಖ್ಯೆ 1,42,870ಕ್ಕೆ ಏರಿಕೆಯಾಗಿದೆ. ಎರಡನೇ ಸ್ಥಾನದಲ್ಲಿರುವ ಬ್ರೆಜಿಲ್​​ನಲ್ಲಿ 20,75,124 ಪ್ರಕರಣಗಳು ಹಾಗೂ 78,735 ಸಾವುಗಳು ವರದಿಯಾಗಿವೆ.

ಮೂರನೇ ಸ್ಥಾನಕ್ಕೆ ಜಿಗಿದಿರುವ ಭಾರತದಲ್ಲಿ 10,77,864 ಸೋಂಕಿತರು ಪತ್ತೆಯಾಗಿದ್ದು, ಈವರೆಗೆ 26,828 ಮಂದಿ ಮೃತಪಟ್ಟಿದ್ದಾರೆ. 4ನೇ ಸ್ಥಾನದಲ್ಲಿರುವ ರಷ್ಯಾದಲ್ಲಿ 7,65,437 ಕೇಸ್​ಗಳಿದ್ದು, 12,247 ಜನರು ಸಾವನ್ನಪ್ಪಿದ್ದಾರೆ.

ಒಟ್ಟು 188 ರಾಷ್ಟ್ರಗಳು ಕೋವಿಡ್​ ಹೊಡೆತಕ್ಕೆ ಸಿಲುಕಿದ್ದು, ಕೊರೊನಾ​ ಪೀಡಿತ ವಿಶ್ವದ ಟಾಪ್​ 10 ರಾಷ್ಟ್ರಗಳ ಮಾಹಿತಿ ಇಲ್ಲಿದೆ.

Worldover corona cases and deaths
ಗ್ಲೋಬಲ್​ ಕೋವಿಡ್​ 19 ಟ್ರ್ಯಾಕರ್​

ಕೋವಿಡ್​ ಮೊಟ್ಟಮೊದಲು ಕಾಣಿಸಿಕೊಂಡು ಅದರಿಂದ ಚೇತರಿಸಿಕೊಂಡಿದ್ದ ಚೀನಾದಲ್ಲಿ ಮತ್ತೆ ಕೇಸ್​ಗಳು​ ಪತ್ತೆಯಾಗುತ್ತಿವೆ. 2019ರ ಡಿಸೆಂಬರ್​ನಿಂದ ಈವರೆಗೆ ಚೀನಾದಲ್ಲಿ 83,660 ಪ್ರಕರಣಗಳು ಹಾಗೂ 4,634 ಸಾವುಗಳು ವರದಿಯಾಗಿವೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.