ETV Bharat / bharat

ಕೋವಿಡ್​​ 'ಚಕ್ರವ್ಯೂಹ'ದಲ್ಲಿ ಜಗತ್ತಿನಾದ್ಯಂತ 2.1 ಕೋಟಿ ಜನರು!

author img

By

Published : Aug 14, 2020, 3:57 PM IST

ಅಮೆರಿಕದಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ 54,14,600 ಹಾಗೂ ಮೃತರ ಸಂಖ್ಯೆ 1,70,373ಕ್ಕೆ ಏರಿಕೆಯಾಗಿದೆ.

Worldover corona cases and deaths
ಗ್ಲೋಬಲ್​ ಕೋವಿಡ್​ 19 ಟ್ರ್ಯಾಕರ್​

ಹೈದರಾಬಾದ್​: ಕೊರೊನಾ ರೌದ್ರಾವತಾರಕ್ಕೆ ಜಗತ್ತೇ ತತ್ತರಿಸಿದೆ. ಈವರೆಗೆ ಬರೋಬ್ಬರಿ 2,10,68,957 ಮಂದಿಗೆ ವೈರಸ್​ ಅಂಟಿದ್ದು, 7,52,721 ಸೋಂಕಿತರು ಮೃತಪಟ್ಟಿದ್ದಾರೆ. ಆದರೆ ಸೋಂಕಿತರ ಪೈಕಿ ಅರ್ಧಕ್ಕೂ ಅಧಿಕ ಅಂದರೆ 1,38,96,269 ಜನರು ಗುಣಮುಖರಾಗಿದ್ದಾರೆ.

ಕೊರೊನಾ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆಯಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿರುವ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 54,14,600 ಇದ್ದು, ಮೃತರ ಸಂಖ್ಯೆ 1,70,373ಕ್ಕೆ ಏರಿಕೆಯಾಗಿದೆ. ಎರಡನೇ ಸ್ಥಾನದಲ್ಲಿರುವ ಬ್ರೆಜಿಲ್​​ನಲ್ಲಿ 32,29,621 ಪ್ರಕರಣಗಳು ಹಾಗೂ 1,05,564 ಸಾವುಗಳು ವರದಿಯಾಗಿವೆ.

ಮೂರನೇ ಸ್ಥಾನಕ್ಕೆ ಜಿಗಿದಿರುವ ಭಾರತದಲ್ಲಿ 24,59,613 ಸೋಂಕಿತರು ಪತ್ತೆಯಾಗಿದ್ದು, ಈವರೆಗೆ 48,144 ಮಂದಿ ಮೃತಪಟ್ಟಿದ್ದಾರೆ. 4ನೇ ಸ್ಥಾನದಲ್ಲಿರುವ ರಷ್ಯಾದಲ್ಲಿ 9,07,758 ಕೇಸ್​​ಗಳಿದ್ದು, 15,384 ಜನರು ಸಾವನ್ನಪ್ಪಿದ್ದಾರೆ.

ಒಟ್ಟು 188 ರಾಷ್ಟ್ರಗಳು ಕೋವಿಡ್​ ಹೊಡೆತಕ್ಕೆ ಸಿಲುಕಿದ್ದು, ಕೊರೊನಾ​ ಪೀಡಿತ ವಿಶ್ವದ ಟಾಪ್​ 10 ರಾಷ್ಟ್ರಗಳ ಮಾಹಿತಿ ಇಲ್ಲಿದೆ.

Worldover corona cases and deaths
ಗ್ಲೋಬಲ್​ ಕೋವಿಡ್-19 ಟ್ರ್ಯಾಕರ್​

ಕೋವಿಡ್​ ಮೊಟ್ಟಮೊದಲು ಕಾಣಿಸಿಕೊಂಡು ಅದರಿಂದ ಚೇತರಿಸಿಕೊಂಡಿದ್ದ ಚೀನಾದಲ್ಲಿ ಮತ್ತೆ ಕೇಸ್​ಗಳು​ ಪತ್ತೆಯಾಗುತ್ತಿವೆ. 2019ರ ಡಿಸೆಂಬರ್​ನಿಂದ ಈವರೆಗೆ ಚೀನಾದಲ್ಲಿ 84,786 ಪ್ರಕರಣಗಳು ಹಾಗೂ 4,634 ಸಾವುಗಳು ವರದಿಯಾಗಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.