ETV Bharat / bharat

ವಿಶ್ವದಲ್ಲಿ 2.33 ಕೋಟಿ ಕೊರೊನಾ ಪ್ರಕರಣಗಳು, ಅಮೆರಿಕ, ಬ್ರೆಜಿಲ್​ ಭಾರತದಲ್ಲೇ ಒಂದೂ ಕಾಲು ಕೋಟಿ ಸೋಂಕಿತರು!

ಕೋವಿಡ್​ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆಯಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿರುವ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 58,41,428 ಇದ್ದು, ಮೃತರ ಸಂಖ್ಯೆ 1,80,174ಕ್ಕೆ ಏರಿಕೆಯಾಗಿದೆ.

author img

By

Published : Aug 23, 2020, 2:32 PM IST

Worldover corona cases and deaths
ಗ್ಲೋಬಲ್​ ಕೋವಿಡ್​ 19 ಟ್ರ್ಯಾಕರ್​

ಹೈದರಾಬಾದ್​: ವಿಶ್ವದಲ್ಲಿ ಒಟ್ಟು 2,33,80,569 ಕೊರೊನಾ ಸೋಂಕಿತರು ಈವರೆಗೆ ಪತ್ತೆಯಾಗಿದ್ದು, 8,08,697 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಆದರೆ ಸೋಂಕಿತರ ಪೈಕಿ ಅರ್ಧಕ್ಕೂ ಹೆಚ್ಚು ಅಂದರೆ 1,59,07,856 ಮಂದಿ ಗುಣಮುಖರಾಗಿದ್ದಾರೆ.

ಕೊರೊನಾ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆಯಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿರುವ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 58,41,428 ಇದ್ದು, ಮೃತರ ಸಂಖ್ಯೆ 1,80,174ಕ್ಕೆ ಏರಿಕೆಯಾಗಿದೆ. ಎರಡನೇ ಸ್ಥಾನದಲ್ಲಿರುವ ಬ್ರೆಜಿಲ್​​ನಲ್ಲಿ 35,82,698 ಪ್ರಕರಣಗಳು ಹಾಗೂ 1,14,277 ಸಾವುಗಳು ವರದಿಯಾಗಿವೆ.

ಮೂರನೇ ಸ್ಥಾನಕ್ಕೆ ಜಿಗಿದಿರುವ ಭಾರತದಲ್ಲಿ 30,43,436 ಸೋಂಕಿತರು ಪತ್ತೆಯಾಗಿದ್ದು, ಈವರೆಗೆ 56,846 ಮಂದಿ ಮೃತಪಟ್ಟಿದ್ದಾರೆ. 4ನೇ ಸ್ಥಾನದಲ್ಲಿರುವ ರಷ್ಯಾದಲ್ಲಿ 9,51,897 ಕೇಸ್​​ಳಿದ್ದು, 16,310 ಜನರು ಸಾವನ್ನಪ್ಪಿದ್ದಾರೆ.

ಒಟ್ಟು 188 ರಾಷ್ಟ್ರಗಳು ಕೋವಿಡ್​ ಹೊಡೆತಕ್ಕೆ ಸಿಲುಕಿದ್ದು, ಕೊರೊನಾ​ ಪೀಡಿತ ವಿಶ್ವದ ಟಾಪ್​ 10 ರಾಷ್ಟ್ರಗಳ ಮಾಹಿತಿ ಇಲ್ಲಿದೆ.

Worldover corona cases and deaths
ಗ್ಲೋಬಲ್​ ಕೋವಿಡ್​ 19 ಟ್ರ್ಯಾಕರ್​

ಕೋವಿಡ್​ ಮೊಟ್ಟಮೊದಲು ಕಾಣಿಸಿಕೊಂಡು ಅದರಿಂದ ಚೇತರಿಸಿಕೊಂಡಿದ್ದ ಚೀನಾದಲ್ಲಿ ಮತ್ತೆ ಕೇಸ್​ಗಳು​ ಪತ್ತೆಯಾಗುತ್ತಿವೆ. 2019ರ ಡಿಸೆಂಬರ್​ನಿಂದ ಈವರೆಗೆ ಚೀನಾದಲ್ಲಿ 84,951 ಪ್ರಕರಣಗಳು ಹಾಗೂ 4,634 ಸಾವುಗಳು ವರದಿಯಾಗಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.