ETV Bharat / bharat

ಕಿಲ್ಲರ್​ ಕೊರೊನಾ ಕರಿನೆರಳಲ್ಲಿ ವಿಶ್ವ... ಮಹಾಮಾರಿಗೆ 8 ಲಕ್ಷ ಸೋಂಕಿತರು ಬಲಿ

ಕೋವಿಡ್​ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆಯಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿರುವ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 60,00,365ಕ್ಕೆ, ಮೃತರ ಸಂಖ್ಯೆ 1,83,653ಕ್ಕೆ ಏರಿಕೆಯಾಗಿದೆ.

Worldover corona cases and deaths
ಗ್ಲೋಬಲ್​ ಕೋವಿಡ್​ 19 ಟ್ರ್ಯಾಕರ್​
author img

By

Published : Aug 27, 2020, 2:07 PM IST

ಹೈದರಾಬಾದ್​: ಜಗತ್ತಿನಾದ್ಯಂತ ಬರೋಬ್ಬರಿ 2,43,32,280 ಜನರಿಗೆ ಕೊರೊನಾ ವೈರಸ್​ ದೃಢಪಟ್ಟಿದ್ದು, 8,29,666 ಸೋಂಕಿತರು ಮೃತಪಟ್ಟಿದ್ದಾರೆ. ಆದರೆ, ಸೋಂಕಿತರ ಪೈಕಿ ಅರ್ಧಕ್ಕೂ ಹೆಚ್ಚು ಅಂದರೆ 1,68,73,307 ಮಂದಿ ಗುಣಮುಖರಾಗಿದ್ದಾರೆ.

ಕೊರೊನಾ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆಯಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿರುವ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 60,00,365(60ಲಕ್ಷ) ಇದ್ದು, ಮೃತರ ಸಂಖ್ಯೆ 1,83,653ಕ್ಕೆ ಏರಿಕೆಯಾಗಿದೆ. ಎರಡನೇ ಸ್ಥಾನದಲ್ಲಿರುವ ಬ್ರೆಜಿಲ್​​ನಲ್ಲಿ 37,22,004 ಪ್ರಕರಣಗಳು ಹಾಗೂ 1,17,756 ಸಾವುಗಳು ವರದಿಯಾಗಿವೆ.

ಮೂರನೇ ಸ್ಥಾನಕ್ಕೆ ಜಿಗಿದಿರುವ ಭಾರತದಲ್ಲಿ 33,07,749(33ಲಕ್ಷ) ಸೋಂಕಿತರು ಪತ್ತೆಯಾಗಿದ್ದು, ಈವರೆಗೆ 60,629 ಮಂದಿ ಮೃತಪಟ್ಟಿದ್ದಾರೆ. 4ನೇ ಸ್ಥಾನದಲ್ಲಿರುವ ರಷ್ಯಾದಲ್ಲಿ 9,70,865 ಕೇಸ್​​ಳಿದ್ದು, 16,683 ಜನರು ಸಾವನ್ನಪ್ಪಿದ್ದಾರೆ.

ಒಟ್ಟು 188 ರಾಷ್ಟ್ರಗಳು ಕೋವಿಡ್​ ಹೊಡೆತಕ್ಕೆ ಸಿಲುಕಿದ್ದು, ಕೊರೊನಾ​ ಪೀಡಿತ ವಿಶ್ವದ ಟಾಪ್​ 10 ರಾಷ್ಟ್ರಗಳ ಮಾಹಿತಿ ಇಲ್ಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.