ETV Bharat / bharat

ಅಮೆರಿಕದಲ್ಲಿ 7 ಮಿಲಿಯನ್​ ಗಡಿಯತ್ತ ಕೊರೊನಾ ಸೋಂಕಿತರ ಸಂಖ್ಯೆ..

author img

By

Published : Sep 20, 2020, 3:05 PM IST

ಈಗಾಗಲೇ ಅಮೆರಿಕದಲ್ಲಿ 2 ಲಕ್ಷ ಜನರು ಕಿಲ್ಲರ್​​​​ ಕೊರೊನಾಗೆ ಬಲಿಯಾಗಿದ್ದು, ದೇಶದಲ್ಲಿ ಪ್ರಕರಣಗಳ ಸಂಖ್ಯೆ 7 ಲಕ್ಷ ಗಡಿಯತ್ತ ಸಾಗುತ್ತಿದೆ..

Worldover corona cases and deaths
ಗ್ಲೋಬಲ್​ ಕೋವಿಡ್​ 19 ಟ್ರ್ಯಾಕರ್​

ಹೈದರಾಬಾದ್​: ಜಗತ್ತಿನಲ್ಲಿ ಬರೋಬ್ಬರಿ 3,09,91,301 ಜನರು ಕೋವಿಡ್​ ಸುಳಿಯಲ್ಲಿ ಸಿಲುಕಿದ್ದಾರೆ. 9,61,461 ಸೋಂಕಿತರನ್ನು ಮಹಾಮಾರಿ ಬಲಿ ಪಡೆದಿದೆ. ಆದರೆ, ಸೋಂಕಿತರ ಪೈಕಿ 2,25,87,826 ಮಂದಿ ಗುಣಮುಖರಾಗಿದ್ದಾರೆ.

ಕೊರೊನಾ ಪ್ರಕರಣ ಹಾಗೂ ಸಾವಿನ ಸಂಖ್ಯೆಯಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿರುವ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 69,67,403 ಇದ್ದು, ಮೃತರ ಸಂಖ್ಯೆ 2,03,824ಕ್ಕೆ ಏರಿಕೆಯಾಗಿದೆ.

ಎರಡನೇ ಸ್ಥಾನಕ್ಕೆ ಜಿಗಿದಿರುವ ಭಾರತದಲ್ಲಿ 54,00,609 ಜನರಿಗೆ ವೈರಸ್​ ಅಂಟಿದೆ. ಮೃತರ ಸಂಖ್ಯೆ 86,774ಕ್ಕೆ ಏರಿಕೆಯಾಗಿದೆ. ಮೂರನೇ ಸ್ಥಾನದಲ್ಲಿರುವ ಬ್ರೆಜಿಲ್​​ನಲ್ಲಿ 45,28,347 ಪ್ರಕರಣ ಹಾಗೂ 1,36,565 ಸಾವು ವರದಿಯಾಗಿವೆ.

4ನೇ ಸ್ಥಾನದಲ್ಲಿರುವ ರಷ್ಯಾದಲ್ಲಿ 10,97,251 ಕೇಸ್​​ಗಳಿವೆ. 19,339 ಜನರು ಸಾವನ್ನಪ್ಪಿದ್ದಾರೆ. ಒಟ್ಟು 188 ರಾಷ್ಟ್ರಗಳು ಕೋವಿಡ್​ ಹೊಡೆತಕ್ಕೆ ಸಿಲುಕಿದ್ದು, ಕೊರೊನಾ​ ಪೀಡಿತ ವಿಶ್ವದ ಟಾಪ್​ 10 ರಾಷ್ಟ್ರಗಳ ಮಾಹಿತಿ ಇಲ್ಲಿದೆ.

Worldover corona cases and deaths
ಗ್ಲೋಬಲ್​ ಕೋವಿಡ್​-19 ಟ್ರ್ಯಾಕರ್​

ಕೋವಿಡ್-19​ ಮೊಟ್ಟಮೊದಲು ಕಾಣಿಸಿಕೊಂಡು ಅದರಿಂದ ಚೇತರಿಸಿಕೊಂಡಿದ್ದ ಚೀನಾದಲ್ಲಿ ಬೆರಳೆಣಿಕೆಯಷ್ಟು ಕೇಸ್​ ಪತ್ತೆಯಾಗುತ್ತಿವೆ. 2019ರ ಡಿಸೆಂಬರ್​ನಿಂದ ಈವರೆಗೆ ಚೀನಾದಲ್ಲಿ 85,279 ಪ್ರಕರಣ ಹಾಗೂ 4,634 ಸಾವು ವರದಿಯಾಗಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.