ETV Bharat / bharat

ವಿಶ್ವಾದ್ಯಂತ 3.2 ಕೋಟಿ ಜನರಿಗೆ ಸೋಂಕು: 2.3 ಕೋಟಿ ಮಂದಿ ಗುಣಮುಖ

author img

By

Published : Sep 24, 2020, 5:50 PM IST

ಕೋವಿಡ್ ಕೇಸ್​ಗಳು ಹಾಗೂ ಸಾವಿನ ಸಂಖ್ಯೆಯಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿರುವ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 71,39,553ಕ್ಕೆ ಹಾಗೂ ಮೃತರ ಸಂಖ್ಯೆ 2,06,593ಕ್ಕೆ ಏರಿಕೆಯಾಗಿದೆ.

Worldover corona cases and deaths
ಗ್ಲೋಬಲ್​ ಕೋವಿಡ್​ 19 ಟ್ರ್ಯಾಕರ್​

ಹೈದರಾಬಾದ್​: ವಿಶ್ವಾದ್ಯಂತ 32 ಮಿಲಿಯನ್​ (3,21,02,702) ಜನರು ಕೋವಿಡ್​ ಬಲೆಯಲ್ಲಿ ಸಿಲುಕಿದ್ದು, 9,82,030 ಸೋಂಕಿತರು ಮೃತಪಟ್ಟಿದ್ದಾರೆ. ಆದರೆ ಸೋಂಕಿತರ ಪೈಕಿ 2,36,85,154 ಮಂದಿ ಗುಣಮುಖರಾಗಿದ್ದಾರೆ.

ಕೊರೊನಾ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆಯಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿರುವ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 71,39,553 ಇದ್ದು, ಮೃತರ ಸಂಖ್ಯೆ 2,06,593ಕ್ಕೆ ಏರಿಕೆಯಾಗಿದೆ. ಎರಡನೇ ಸ್ಥಾನಕ್ಕೆ ಜಿಗಿದಿರುವ ಭಾರತದಲ್ಲಿ ಸೋಂಕಿತರ ಸಂಖ್ಯೆ 57,32,518 ಹಾಗೂ ಮೃತರ ಸಂಖ್ಯೆ 91,173ಕ್ಕೆ ಏರಿಕೆಯಾಗಿದೆ. ಮೂರನೇ ಸ್ಥಾನದಲ್ಲಿರುವ ಬ್ರೆಜಿಲ್​​ನಲ್ಲಿ 46,27,780 ಪ್ರಕರಣಗಳು ಹಾಗೂ 1,39,065 ಸಾವುಗಳು ವರದಿಯಾಗಿವೆ.

4ನೇ ಸ್ಥಾನದಲ್ಲಿರುವ ರಷ್ಯಾದಲ್ಲಿ 11,22,241 ಕೇಸ್​​ಗಳಿದ್ದು, 19,799 ಜನರು ಸಾವನ್ನಪ್ಪಿದ್ದಾರೆ. ಒಟ್ಟು 188 ರಾಷ್ಟ್ರಗಳು ಕೋವಿಡ್​ ಹೊಡೆತಕ್ಕೆ ಸಿಲುಕಿದ್ದು, ಕೊರೊನಾ​ ಪೀಡಿತ ವಿಶ್ವದ ಟಾಪ್​ 10 ರಾಷ್ಟ್ರಗಳ ಮಾಹಿತಿ ಇಲ್ಲಿದೆ.

Worldover corona cases and deaths
ಗ್ಲೋಬಲ್​ ಕೋವಿಡ್​ 19 ಟ್ರ್ಯಾಕರ್​

ಕೋವಿಡ್​ ಮೊಟ್ಟಮೊದಲು ಕಾಣಿಸಿಕೊಂಡು ಅದರಿಂದ ಚೇತರಿಸಿಕೊಂಡಿದ್ದ ಚೀನಾದಲ್ಲಿ ಬೆರಳೆಣಿಕೆಯಷ್ಟು ಕೇಸ್​ಗಳು​ ಪತ್ತೆಯಾಗುತ್ತಿವೆ. ನಿನ್ನೆ ಕೇವಲ 7 ಹೊಸ ಸೋಂಕಿತರು ಪತ್ತೆಯಾಗಿದ್ದು, 2019ರ ಡಿಸೆಂಬರ್​ನಿಂದ ಈವರೆಗೆ ಚೀನಾದಲ್ಲಿ 85,314 ಪ್ರಕರಣಗಳು ಹಾಗೂ 4,634 ಸಾವುಗಳು ವರದಿಯಾಗಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.