ETV Bharat / bharat

ಪ್ರಪಂಚದಾದ್ಯಂತ ಕೊರೊನಾರ್ಭಟ: 9.8 ಲಕ್ಷ ಜನ ಬಲಿ

author img

By

Published : Sep 25, 2020, 5:24 PM IST

ಒಟ್ಟು 188 ರಾಷ್ಟ್ರಗಳು ಕೋವಿಡ್​ ಹೊಡೆತಕ್ಕೆ ಸಿಲುಕಿವೆ. ಕೊರೊನಾ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆಯಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿರುವ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 71,85,471 ಇದ್ದು, ಮೃತರ ಸಂಖ್ಯೆ 2,07,538ಕ್ಕೆ ಏರಿಕೆಯಾಗಿದೆ.

Worldover corona cases and deaths
ಗ್ಲೋಬಲ್​ ಕೋವಿಡ್​ 19 ಟ್ರ್ಯಾಕರ್​

ಹೈದರಾಬಾದ್​: ವಿಶ್ವದಾದ್ಯಂತ 3,24,08,504 ಜನರಿಗೆ ಹೆಮ್ಮಾರಿ​ ಕೊರೊನಾ ಅಂಟಿದ್ದು, 9,87,724 ಸೋಂಕಿತರು ಮೃತಪಟ್ಟಿದ್ದಾರೆ. ಆದರೆ, ಸೋಂಕಿತರ ಪೈಕಿ 2,39,24,977 ಮಂದಿ ಗುಣಮುಖರಾಗಿದ್ದಾರೆ.

ಕೊರೊನಾ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆಯಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿರುವ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 71,85,471 ಇದ್ದು, ಮೃತರ ಸಂಖ್ಯೆ 2,07,538ಕ್ಕೆ ಏರಿಕೆಯಾಗಿದೆ. ಎರಡನೇ ಸ್ಥಾನಕ್ಕೆ ಜಿಗಿದಿರುವ ಭಾರತದಲ್ಲಿ 58,16,103 ಜನರಿಗೆ ವೈರಸ್​ ತಗುಲಿದ್ದು, 92,317 ಸೋಂಕಿತರು ಬಲಿಯಾಗಿದ್ದಾರೆ.

ಮೂರನೇ ಸ್ಥಾನದಲ್ಲಿರುವ ಬ್ರೆಜಿಲ್​​ನಲ್ಲಿ 46,59,909 ಪ್ರಕರಣಗಳು ಹಾಗೂ 1,39,883 ಸಾವುಗಳು ವರದಿಯಾಗಿದೆ. 4ನೇ ಸ್ಥಾನದಲ್ಲಿರುವ ರಷ್ಯಾದಲ್ಲಿ 11,28,836 ಕೇಸ್​​ಗಳಿದ್ದು, 19,948 ಜನರು ಸಾವನ್ನಪ್ಪಿದ್ದಾರೆ. ಒಟ್ಟು 188 ರಾಷ್ಟ್ರಗಳು ಕೋವಿಡ್​ ಹೊಡೆತಕ್ಕೆ ಸಿಲುಕಿದ್ದು, ಕೊರೊನಾ​ ಪೀಡಿತ ವಿಶ್ವದ ಟಾಪ್​ 10 ರಾಷ್ಟ್ರಗಳ ಮಾಹಿತಿ ಇಲ್ಲಿದೆ.

Worldover corona cases and deaths
ಗ್ಲೋಬಲ್​ ಕೋವಿಡ್​ 19 ಟ್ರ್ಯಾಕರ್​

ಕೋವಿಡ್​ ಮೊಟ್ಟಮೊದಲು ಕಾಣಿಸಿಕೊಂಡು ಅದರಿಂದ ಚೇತರಿಸಿಕೊಂಡಿದ್ದ ಚೀನಾದಲ್ಲಿ ಬೆರಳೆಣಿಕೆಯಷ್ಟು ಕೇಸ್​ಗಳು​ ಪತ್ತೆಯಾಗುತ್ತಿವೆ. 2019ರ ಡಿಸೆಂಬರ್​ನಿಂದ ಈವರೆಗೆ ಚೀನಾದಲ್ಲಿ 85,322 ಪ್ರಕರಣಗಳು ಹಾಗೂ 4,634 ಸಾವುಗಳು ವರದಿಯಾಗಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.