ETV Bharat / bharat

ಅಮೆರಿಕದಲ್ಲಿ 2.25 ಲಕ್ಷ ಜನರು ಕೊರೊನಾಗೆ ಬಲಿ..

ಮಾರಣಾಂತಿಕ ಕೊರೊನಾಗೆ ಬಲಿಯಾದವರ ಸಂಖ್ಯೆ ಅಮೆರಿಕದಲ್ಲೇ ಹೆಚ್ಚಿದ್ದು, ಬ್ರೆಜಿಲ್​ ಹಾಗೂ ಭಾರತ ನಂತರದ ಸ್ಥಾನಗಳಲ್ಲಿವೆ..

author img

By

Published : Oct 20, 2020, 4:27 PM IST

Worldover corona cases and deaths
ಅಮೆರಿಕದಲ್ಲಿ 2.25 ಲಕ್ಷ ಜನರು ಕೊರೊನಾಗೆ ಬಲಿ

ಹೈದರಾಬಾದ್​: ವಿಶ್ವದಾದ್ಯಂತ ಬರೋಬ್ಬರಿ 4,06,51,472 ಜನರಿಗೆ ಮಹಾಮಾರಿ ಕೊರೊನಾ ಸೋಂಕು ತಗುಲಿದೆ. 11,22,997 ಸೋಂಕಿತರು ಮೃತಪಟ್ಟಿದ್ದಾರೆ. ಆದರೆ, ಸೋಂಕಿತರ ಪೈಕಿ 3,03,56,801 ಮಂದಿ ಗುಣಮುಖರಾಗಿದ್ದಾರೆ.

ಕೋವಿಡ್​ ಪ್ರಕರಣ ಹಾಗೂ ಸಾವಿನ ಸಂಖ್ಯೆಯಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿರುವ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 84,56,653 ಇದ್ದು, ಮೃತರ ಸಂಖ್ಯೆ 2,25,222ಕ್ಕೆ ಏರಿಕೆಯಾಗಿದೆ.

ಕೇಸ್​ಗಳ ಪೈಕಿ ಎರಡನೇ ಸ್ಥಾನದಲ್ಲಿರುವ ಭಾರತದಲ್ಲಿ ಈವರೆಗೆ 75,97,063 ಕೇಸ್​ ಪತ್ತೆಯಾಗಿವೆ. 1,15,236 ಜನರು ವೈರಸ್​ಗೆ ಬಲಿಯಾಗಿದ್ದಾರೆ. ಮೂರನೇ ಸ್ಥಾನದಲ್ಲಿರುವ ಬ್ರೆಜಿಲ್​​ನಲ್ಲಿ 52,51,127 ಪ್ರಕರಣ ಹಾಗೂ 1,54,226 ಸಾವು ವರದಿಯಾಗಿವೆ.

4ನೇ ಸ್ಥಾನದಲ್ಲಿರುವ ರಷ್ಯಾದಲ್ಲಿ 14,15,316 ಕೇಸ್​​ಗಳಿದ್ದು, 24,366 ಜನರು ಸಾವನ್ನಪ್ಪಿದ್ದಾರೆ. ಒಟ್ಟು 188 ರಾಷ್ಟ್ರಗಳು ಕೋವಿಡ್​ ಹೊಡೆತಕ್ಕೆ ಸಿಲುಕಿದ್ದು, ಕೊರೊನಾ​ ಪೀಡಿತ ವಿಶ್ವದ ಟಾಪ್​ 10 ರಾಷ್ಟ್ರಗಳ ಮಾಹಿತಿ ಇಲ್ಲಿದೆ.

Worldover corona cases and deaths
ಗ್ಲೋಬಲ್​ ಕೋವಿಡ್​ 19 ಟ್ರ್ಯಾಕರ್​

ಕೋವಿಡ್​ ಮೊಟ್ಟಮೊದಲು ಕಾಣಿಸಿಕೊಂಡು ಅದರಿಂದ ಚೇತರಿಸಿಕೊಂಡಿದ್ದ ಚೀನಾದಲ್ಲಿ ಬೆರಳೆಣಿಕೆಯಷ್ಟು ಕೇಸ್​ಗಳು​ ಪತ್ತೆಯಾಗುತ್ತಿವೆ. 2019ರ ಡಿಸೆಂಬರ್​ನಿಂದ ಈವರೆಗೆ ಚೀನಾದಲ್ಲಿ 85,704 ಪ್ರಕರಣಗಳು ಹಾಗೂ 4,634 ಸಾವುಗಳು ವರದಿಯಾಗಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.