ETV Bharat / bharat

ಬಿಹಾರದ ಸರ್ಕಾರಿ ಶಾಲೆಯಲ್ಲಿ ಎಸ್‌ಡಿಪಿಐ ಧ್ವಜಾರೋಹಣ: ತನಿಖೆಗೆ ಮುಂದಾದ ಅಧಿಕಾರಿಗಳು - ಶಾಲೆಯಲ್ಲಿ ಎಸ್‌ಡಿಪಿಐ ಧ್ವಜಾರೋಹಣ

ನಳಂದದ ಸರ್ಕಾರಿ ಶಾಲೆಯಲ್ಲಿ ಎಸ್‌ಡಿಪಿಐ ಸದಸ್ಯರು ಸಂಘಟನೆಯ ಧ್ವಜಾರೋಹಣ ನೆರವೇರಿಸಿದ್ದು ವಿವಾದಕ್ಕೆ ಕಾರಣವಾಗಿದೆ.

SDPI flag hoisted at a government school in Nalanda

author img

By

Published : Aug 8, 2022, 5:41 PM IST

ನಳಂದ(ಬಿಹಾರ): ನಳಂದದ ಸರ್ಕಾರಿ ಶಾಲೆಯಲ್ಲಿ ಎಸ್‌ಡಿಪಿಐ(ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ)ದ ಸದಸ್ಯರು ಧ್ವಜಾರೋಹಣ ಮಾಡಿ ಸೆಲ್ಯೂಟ್‌ ಹೊಡೆದಿದ್ದಾರೆ. ದೇಶ 75ನೇ ಸ್ವಾತಂತ್ರ್ಸೋತ್ಸವದ ಹೊಸ್ತಿಲಲ್ಲಿರುವ ಸಂದರ್ಭದಲ್ಲಿ ನಡೆದ ಈ ಘಟನೆ ಇದೀಗ ವಿವಾದಕ್ಕೆ ಕಾರಣವಾಗಿದೆ.

"ಈ ಕುರಿತು ತನಿಖೆ ನಡೆಸಿ ಶೀಘ್ರ ಕ್ರಮ ಕೈಗೊಳ್ಳುತ್ತೇವೆ. ಫೋಟೋ ವೈರಲ್ ಆಗುತ್ತಿದೆ. ಆದರೆ ಈ ಘಟನೆ ಯಾವಾಗ ಸಂಭವಿಸಿದೆ ಎಂಬುದನ್ನು ತಿಳಿಯಬೇಕಿದೆ" ಎಂದು ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿದರು.

ದೇಶದ ಹಲವೆಡೆ ನಡೆದ ಕೆಲವು ಕೋಮು ಹಿಂಸಾಚಾರ ಸಂಬಂಧಿ ಪ್ರಕರಣಗಳಲ್ಲಿ ಎಸ್‌ಡಿಪಿಐ ಪಾತ್ರದ ಬಗ್ಗೆ ಈಗಾಗಲೇ ಸಾಕಷ್ಟು ಗಂಭೀರ ಆರೋಪಗಳಿವೆ. ಈ ಹಿನ್ನೆಲೆಯಲ್ಲಿ ಸಂಘಟನೆಯನ್ನು ನಿಷೇಧಿಸುವಂತೆ ಪ್ರತಿಪಕ್ಷಗಳು ಒತ್ತಾಯಿಸುತ್ತಿವೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.