ETV Bharat / bharat

Bihar Accident: ರಸ್ತೆ ಅಪಘಾತದಲ್ಲಿ 6ಮಂದಿ ದುರ್ಮರಣ, ಇಬ್ಬರಿಗೆ ಗಾಯ - Bihar latest crime news

ಬಿಹಾರದ ಲಖಿಸರೈ ಜಿಲ್ಲೆಯ ಪಿಪ್ರಾ ಗ್ರಾಮದ ಬಳಿ ಎಸ್​ಯುವಿ ಕಾರು ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿದ್ದು, ಆರು ಮಂದಿ ಸಾವನ್ನಪ್ಪಿ,ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

Bihar: Four people die, two injured in road accident
Bihar Accident: ರಸ್ತೆ ಅಪಘಾತದಲ್ಲಿ ನಾಲ್ವರು ದುರ್ಮರಣ, ಇಬ್ಬರಿಗೆ ಗಾಯ
author img

By

Published : Nov 16, 2021, 1:41 PM IST

ಲಖಿಸರೈ( ಬಿಹಾರ): ಭೀಕರ ರಸ್ತೆ ಅಪಘಾತವೊಂದರಲ್ಲಿ 6 ಮಂದಿ ಸಾವನ್ನಪ್ಪಿ, ಇನ್ನಿತರರು ಗಾಯಗೊಂಡಿರುವ ಘಟನೆ ಬಿಹಾರದ ಲಖಿಸರೈ ಎಂಬಲ್ಲಿ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪಿಪ್ರಾ ಗ್ರಾಮದ ಬಳಿ ಎಸ್​ಯುವಿ ಕಾರು ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿದ್ದು, ಹಲ್ಸಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ.

ಮೃತರು ಜುಮೈ ಜಿಲ್ಲೆಯ ನೌದಿಹಾ ಗ್ರಾಮಕ್ಕೆ ಸೇರಿದವರಾಗಿದ್ದು, ಅಂತ್ಯಕ್ರಿಯೆಯೊಂದನ್ನು ಮುಗಿಸಿ ವಾಪಸ್​ ಆಗುತ್ತಿದ್ದರು ಎಂದು ತಿಳಿದು ಬಂದಿದೆ. ಪೊಲೀಸರು ದೂರು ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ‘ಮಹಾ ಮೀಟ್’​.. ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮುಂದಿನ ವಾರ ಪ್ರಧಾನಿ ಭೇಟಿ ಸಾಧ್ಯತೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.