ETV Bharat / bharat

ರೈತರ ಪ್ರತಿಭಟನೆ :ಪಂಜಾಬ್ ಸಿಎಂ ಕರೆದ ಸರ್ವಪಕ್ಷ ಸಭೆಗೆ ಬಿಜೆಪಿ ಗೈರು - ರೈತರ ಪ್ರತಿಭಟನೆ ಕುರಿತು ಪಂಜಾಬ್​​ನಲ್ಲಿ ಸರ್ವಪಕ್ಷ ಸಭೆ

ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆ ಮತ್ತು ಇತ್ತೀಚೆಗೆ ದೆಹಲಿಯಲ್ಲಿ ನಡೆದ ಬೆಳವಣಿಗೆಗೆ ಸಂಬಂಧಪಟ್ಟಂತೆ ಚರ್ಚಿಸಲು ಪಂಜಾಬ್ ಸಿಎಂ ಕರೆದ ಸರ್ವಪಕ್ಷ ಸಭೆಗೆ ಬಿಜೆಪಿ ಗೈರಾಗಿದೆ.

BJP skips All-party meet called by Punjab CM
ಪಂಜಾಬ್ ಸಿಎಂ ಕರೆದ ಸರ್ವಪಕ್ಷ ಸಭೆಗೆ ಬಿಜೆಪಿ ಗೈರು
author img

By

Published : Feb 2, 2021, 4:56 PM IST

ಚಂಡೀಗಢ : ಕೇಂದ್ರದ ಕೃಷಿ ಕಾನೂನುಗಳ ಬಗ್ಗೆ ಚರ್ಚಿಸಲು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅಧ್ಯಕ್ಷತೆಯಲ್ಲಿ ಕರೆದ ಸರ್ವಪಕ್ಷ ಸಭೆಗೆ ಬಿಜೆಪಿ ಗೈರಾಗಿದೆ.

ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆ ಮತ್ತು ಇತ್ತೀಚೆಗೆ ದೆಹಲಿಯಲ್ಲಿ ನಡೆದ ಬೆಳವಣಿಗೆಗೆ ಸಂಬಂಧಪಟ್ಟಂತೆ ಚರ್ಚಿಸಲು ಸರ್ವಪಕ್ಷ ಸಭೆ ಕರೆಯಲಾಗಿತ್ತು.

ಓದಿ : ರೈತರೊಂದಿಗೆ ಯುದ್ಧ ಮಾಡ್ತಿದ್ದೀರಾ?: ಪ್ರಧಾನಿ ಮೋದಿಗೆ ಪ್ರಶ್ನೆ ಮಾಡಿದ ಪ್ರಿಯಾಂಕಾ!

ಕೃಷಿ ಕಾನೂನುಗಳಾದ -ರೈತರ ಉತ್ಪಾದನಾ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ-2020, ರೈತ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದದ ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ- 2020, ಮತ್ತು ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆ -2020 ರ ವಿರುದ್ಧ 26 ನವೆಂಬರ್ 2020 ರಿಂದ ರಾಷ್ಟ್ರ ರಾಜಧಾನಿ ದೆಹಲಿಯ ವಿವಿಧ ಗಡಿಗಳಲ್ಲಿ ರೈತರು ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.