ನವದೆಹಲಿ: ವಿವಾಹಿತ ಹೇಳಿಕೆ ಹಿನ್ನೆಲೆಯಲ್ಲಿ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಮತ್ತು ಇವರ ಸಹೋದ್ಯೋಗಿ ನವೀನ್ ಕುಮಾರ್ ಜಿಂದಾಲ್ ಅವರನ್ನು ಪಕ್ಷದಿಂದ ಬಿಜೆಪಿ ಅಮಾನತುಗೊಳಿಸಿದೆ. ಈ ಇಬ್ಬರನ್ನೂ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ.
-
Citing her views as "contrary to the Party's position on various matters," BJP suspends Nupur Sharma from the party with immediate effect pic.twitter.com/txQ9CpvqH4
— ANI (@ANI) June 5, 2022 " class="align-text-top noRightClick twitterSection" data="
">Citing her views as "contrary to the Party's position on various matters," BJP suspends Nupur Sharma from the party with immediate effect pic.twitter.com/txQ9CpvqH4
— ANI (@ANI) June 5, 2022Citing her views as "contrary to the Party's position on various matters," BJP suspends Nupur Sharma from the party with immediate effect pic.twitter.com/txQ9CpvqH4
— ANI (@ANI) June 5, 2022
ಮೊಹಮ್ಮದ್ ಪೈಗಂಬರ್ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ನೂಪುರ್ ಶರ್ಮಾ ನೀಡಿದ್ದರು. ಇದರಿಂದ ಉತ್ತರ ಪ್ರದೇಶದ ಕಾನ್ಪುರದಲ್ಲಿ ಶುಕ್ರವಾರದ ಪ್ರಾರ್ಥನೆ ವೇಳೆ ಕೋಮು ಘರ್ಷಣೆ ನಡೆದಿತ್ತು. ಅಲ್ಲದೇ, ಈ ವಿವಾದವು ಹಿಂಸಾಚಾರಕ್ಕೆ ತಿರುಗಿ ಅನೇಕರು ಗಾಯಗೊಂಡಿದ್ದರು.
ಹೀಗಾಗಿ ನೂಪುರ್ ಶರ್ಮಾ ಹೇಳಿಕೆಯಿಂದ ಭಾನುವಾರ ಬಿಜೆಪಿ ಅಂತರ ಕಾಯ್ದುಕೊಂಡಿದೆ. ಅಲ್ಲದೇ, ಬಿಜೆಪಿ ಎಲ್ಲ ಧರ್ಮಗಳನ್ನು ಗೌರವಿಸುತ್ತದೆ. ಯಾವುದೇ ಧರ್ಮದ ಯಾವುದೇ ಧಾರ್ಮಿಕ ವ್ಯಕ್ತಿಗಳನ್ನು ಅವಮಾನಿಸುವುದನ್ನು ಬಲವಾಗಿ ಖಂಡಿಸುತ್ತದೆ ಎಂದು ಪತ್ರಿಕಾ ಪ್ರಕಟಣೆ ಹೊರಡಿಸಿತ್ತು. ಇದರ ಬೆನ್ನಲ್ಲೇ ನೂಪುರ್ ಶರ್ಮಾ ಮತ್ತು ನವೀನ್ ಕುಮಾರ್ ಜಿಂದಾಲ್ರನ್ನು ಅಮಾನತುಗೊಳಿಸಿ ಕ್ರಮ ಕೈಗೊಂಡಿದೆ.
-
Correction | "The Bharatiya Janata Party respects all religions. The BJP strongly denounces insult of any religious personalities of any religion," says BJP in its statement.
— ANI (@ANI) June 5, 2022 " class="align-text-top noRightClick twitterSection" data="
(The earlier part about Nupur Sharma omitted as BJP statement does not mention her alleged statement) pic.twitter.com/HutgpsBXkG
">Correction | "The Bharatiya Janata Party respects all religions. The BJP strongly denounces insult of any religious personalities of any religion," says BJP in its statement.
— ANI (@ANI) June 5, 2022
(The earlier part about Nupur Sharma omitted as BJP statement does not mention her alleged statement) pic.twitter.com/HutgpsBXkGCorrection | "The Bharatiya Janata Party respects all religions. The BJP strongly denounces insult of any religious personalities of any religion," says BJP in its statement.
— ANI (@ANI) June 5, 2022
(The earlier part about Nupur Sharma omitted as BJP statement does not mention her alleged statement) pic.twitter.com/HutgpsBXkG
ಇದನ್ನೂ ಓದಿ: ಭಾವಿ ಪತಿಯನ್ನೇ ಬಂಧಿಸಿ ಸುದ್ದಿಯಾಗಿದ್ದ ಲೇಡಿ ಎಸ್ಐ ಅರೆಸ್ಟ್.. ಸೇವೆಯಿಂದಲೂ ಸಸ್ಪೆಂಡ್