ETV Bharat / bharat

ರಾಷ್ಟ್ರೀಯ ರಸಗೊಬ್ಬರ ಕಾರ್ಖಾನೆಯಲ್ಲಿ ಸ್ಫೋಟ: ಮೂವರು ಕಾರ್ಮಿಕರ ಸಾವು - ಕಾರ್ಖಾನೆಯಲ್ಲಿ ಸ್ಫೋಟ

ಎಸಿ ಕಂಪ್ರೆಸರ್‌​ ಸ್ಫೋಟಗೊಂಡು ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಆರ್​​ಸಿಎಫ್​ ಕಾರ್ಖಾನೆಯಲ್ಲಿಂದು ನಡೆಯಿತು.

blast-in-rcf-company-three-workers-killed
ರಾಷ್ಟ್ರೀಯ ರಸಗೊಬ್ಬರ ಕಾರ್ಖಾನೆಯಲ್ಲಿ ಸ್ಫೋಟ: ಮೂವರು ಕಾರ್ಮಿಕರ ಸಾವು
author img

By

Published : Oct 19, 2022, 8:12 PM IST

ನವಿ ಮುಂಬೈ (ಮಹಾರಾಷ್ಟ್ರ): ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿರುವ ರಾಷ್ಟ್ರೀಯ ರಾಸಾಯನಿಕಗಳು ಮತ್ತು ರಸಗೊಬ್ಬರಗಳ (ಆರ್​​ಸಿಎಫ್​) ಕಾರ್ಖಾನೆಯಲ್ಲಿ ಎಸಿ ಕಂಪ್ರೆಸರ್‌​ ಸ್ಫೋಟಗೊಂಡು ಮೂವರು ಕಾರ್ಮಿಕರು ಮೃತಪಟ್ಟು, ಕನಿಷ್ಠ 6 ಜನರು ಗಾಯಗೊಂಡಿದ್ದಾರೆ.

ಇಂದು ಸಂಜೆ 5.30 ರ ಸುಮಾರಿಗೆ ದುರ್ಘಟನೆ ಸಂಭವಿಸಿದೆ. ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿತ್ತು. ಆದರೆ, ಅಷ್ಟರಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಆರ್​ಸಿಎಫ್​ ಆಸ್ಪತ್ರೆಗೆ ರವಾನಿಸಲಾಗಿದೆ. ಗಂಭೀರ ಸ್ಥಿತಿಯಲ್ಲಿರುವವರನ್ನು ಐರೋಲಿ ಆಸ್ಪತ್ರೆಗೆ ಸಾಗಿಸಲಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಗುಜರಾತ್‌ಗೆ ಟಾಟಾ ಕಾರ್ಖಾನೆ ಸ್ಥಳಾಂತರಕ್ಕೆ ಸಿಪಿಎಂ ಕಾರಣ: ಸಿಎಂ ಮಮತಾ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.