ETV Bharat / bharat

ಆಂಧ್ರಪ್ರದೇಶದಲ್ಲಿ ವ್ಯಕ್ತಿಯ ಕಣ್ಣುಗುಡ್ಡೆ ಕಿತ್ತು ಬರ್ಬರ ಕೊಲೆ - Srikakulam District Police

ಗ್ರಾಮದ ಉದ್ಯಾನವನದಲ್ಲಿ ಶವ ಪತ್ತೆಯಾಗಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತ ದೇಹವನ್ನು ಪರಿಶೀಲಿಸಿ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ..

BRUTALLY MURDER IN SRIKAKULAM DISTRICT OF ANDHRA PRADESH
ಆಂಧ್ರಪ್ರದೇಶದಲ್ಲಿ ವ್ಯಕ್ತಿಯ ಕಣ್ಣುಗುಡ್ಡೆ ಕಿತ್ತು ಬರ್ಬರ ಕೊಲೆ
author img

By

Published : Feb 10, 2021, 5:46 PM IST

ಆಂಧ್ರ ಪ್ರದೇಶ : ಶ್ರೀಕಾಕುಲಂ ಜಿಲ್ಲೆಯ ಭೂಮಿನಿ ಮಂಡಲದ ಡಿಮಿಲಿವೊಲು ಗ್ರಾಮದಲ್ಲಿ ವ್ಯಕ್ತಿಯೊಬ್ಬನನ್ನ ಬರ್ಬರವಾಗಿ ಕೊಲೆ ಮಾಡಲಾಗಿದೆ.

ಆಂಧ್ರಪ್ರದೇಶದಲ್ಲಿ ವ್ಯಕ್ತಿಯ ಕಣ್ಣುಗುಡ್ಡೆ ಕಿತ್ತು ಬರ್ಬರ ಕೊಲೆ

ಬಿಡ್ಡಿಕಾ ರವಿ ಎಂಬಾತ ಮೃತ ವ್ಯಕ್ತಿ. ಈತ ಅಡುಗೆ ಕೆಲಸಗಳಲ್ಲಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದ. ಈತನ ಕಣ್ಣುಗುಡ್ಡೆಗಳನ್ನು ಕಿತ್ತು ಕೊಲೆಗಡುಕರು ಕ್ರೂರವಾಗಿ ಹತ್ಯೆಗೈದಿದ್ದಾರೆ.

ಗ್ರಾಮದ ಉದ್ಯಾನವನದಲ್ಲಿ ಶವ ಪತ್ತೆಯಾಗಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತ ದೇಹವನ್ನು ಪರಿಶೀಲಿಸಿ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.