ETV Bharat / bharat

ಪಾಕ್ ಡ್ರೋನ್​​ ಹೊಡೆದುರುಳಿಸಿದ ಭಾರತೀಯ ಗಡಿ ಭದ್ರತಾ ಪಡೆ - ಈ ಟಿವಿ ಭಾರತ ಕನ್ನಡ

ಪಂಜಾಬ್‌ನ ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದ ಡ್ರೋನ್ ಅ​ನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಹೊಡೆದುರುಳಿಸಿದೆ.

BSF shot down Pak drone
ಪಾಕ್ ಡ್ರೋನ್​​ನ್ನು ಹೊಡೆದುರುಳಿಸಿದ ಬಿಎಸ್ಎಫ್
author img

By

Published : Nov 9, 2022, 1:37 PM IST

ನವದೆಹಲಿ: ಪಂಜಾಬ್‌ನ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದ ಡ್ರೋನ್​ ಅನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಗುಂಡು ಹಾರಿಸಿ ನೆಲಕ್ಕುರುಳಿಸಿದೆ. ಫಿರೋಜ್‌ಪುರ ಸೆಕ್ಟರ್‌ನಲ್ಲಿ ಮಂಗಳವಾರ ರಾತ್ರಿ 11:25 ರ ಸುಮಾರಿಗೆ 'ಹೆಕ್ಸಾ ಕಾಪ್ಟರ್' ಎಂಬ ಡ್ರೋನ್ ಅನುಮಾನಾಸ್ಪದವಾಗಿ ಹಾರಾಡುತ್ತಿತ್ತು. ಇದನ್ನು ಗಮನಿಸಿದ ಬಿಎಸ್‌ಎಫ್ ಮತ್ತು ಸ್ಥಳೀಯ ಪೊಲೀಸರು ಹೊಡೆದುರುಳಿಸಿ ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ:ಕುಪ್ವಾರ ಎನ್‌ಕೌಂಟರ್‌: ಪಾಕ್​ ಭಯೋತ್ಪಾದಕನನ್ನು ಬೇಟೆಯಾಡಿದ ಸೇನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.