ETV Bharat / bharat

'ಲವ್ ಜಿಹಾದ್' ವಿರುದ್ಧದ ಕಾನೂನನ್ನ ಯುಪಿ ಸರ್ಕಾರ ಮರುಪರೀಲಿಸಬೇಕು: ಮಾಯಾವತಿ

ಯುಪಿ ಸರ್ಕಾರ ನವೆಂಬರ್ 24ರಂದು 'ವಿಧಿ ವಿರುಧ್ ಧರ್ಮಾಂತರನ್-2020' ಎಂಬ ಹೆಸರಿನಲ್ಲಿ ಸುಗ್ರೀವಾಜ್ಞೆ ಜಾರಿಗೊಳಿಸಿತ್ತು. ಲವ್ ಜಿಹಾದ್ ಎಂಬುದು ಕಾನೂನು ಬಾಹಿರ ಮತಾಂತರ ಎಂದು ಈ ಸುಗ್ರೀವಾಜ್ಞೆಯಲ್ಲಿ ಘೋಷಿಸಲಾಗಿತ್ತು..

BSP chief Mayawati
ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ
author img

By

Published : Nov 30, 2020, 1:03 PM IST

ಲಖನೌ (ಉತ್ತರ ಪ್ರದೇಶ): ಸಿಎಂ ಯೋಗಿ ಆದಿತ್ಯನಾಥ್​ ಸರ್ಕಾರ ಜಾರಿಗೆ ತಂದಿರುವ ಲವ್ ಜಿಹಾದ್ ವಿರುದ್ಧದ ನೂತನ 'ಮತಾಂತರ ನಿಷೇಧ 2020' ಕಾನೂನನ್ನು ಮರು ಪರಿಶೀಲಿಸುವಂತೆ ಯುಪಿ ಸರ್ಕಾರವನ್ನು ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಮುಖ್ಯಸ್ಥೆ ಮಾಯಾವತಿ ಒತ್ತಾಯಿಸಿದ್ದಾರೆ.

'ಲವ್ ಜಿಹಾದ್ ವಿರುದ್ಧ ಉತ್ತರ ಪ್ರದೇಶ ಸರ್ಕಾರ ತರಾತುರಿಯಲ್ಲಿ ತಂದ ಸುಗ್ರೀವಾಜ್ಞೆಯು ಅನುಮಾನಗಳಿಂದ ಕೂಡಿದೆ. ದೇಶದಲ್ಲಿ ಬಲವಂತದ ಮತ್ತು ಮೋಸದ ಧಾರ್ಮಿಕ ಮತಾಂತರವು ಸ್ವೀಕಾರಾರ್ಹವಲ್ಲ. ಈ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಅನೇಕ ಕಾನೂನುಗಳು ಜಾರಿಯಲ್ಲಿವೆ. ಆದರೆ, ಈ ಕಾನೂನನ್ನು ಸರ್ಕಾರ ಮರುಪರಿಶೀಲಿಸಬೇಕೆಂದು ಬಿಎಸ್ಪಿ ಒತ್ತಾಯಿಸುತ್ತದೆ' ಎಂದು ಮಾಯಾವತಿ ಟ್ವೀಟ್ ಮಾಡಿದ್ದಾರೆ.

  • लव जिहाद को लेकर यूपी सरकार द्वारा आपाधापी में लाया गया धर्म परिवर्तन अध्यादेश अनेकों आशंकाओं से भरा जबकि देश में कहीं भी जबरन व छल से धर्मान्तरण को न तो खास मान्यता व न ही स्वीकार्यता। इस सम्बंध में कई कानून पहले से ही प्रभावी हैं। सरकार इस पर पुनर्विचार करे, बीएसपी की यह माँग।

    — Mayawati (@Mayawati) November 30, 2020 " class="align-text-top noRightClick twitterSection" data=" ">

ಯುಪಿ ಸರ್ಕಾರ ನವೆಂಬರ್ 24ರಂದು 'ವಿಧಿ ವಿರುಧ್ ಧರ್ಮಾಂತರನ್-2020' ಎಂಬ ಹೆಸರಿನಲ್ಲಿ ಸುಗ್ರೀವಾಜ್ಞೆ ಜಾರಿಗೊಳಿಸಿತ್ತು. ಲವ್ ಜಿಹಾದ್ ಎಂಬುದು ಕಾನೂನು ಬಾಹಿರ ಮತಾಂತರ ಎಂದು ಈ ಸುಗ್ರೀವಾಜ್ಞೆಯಲ್ಲಿ ಘೋಷಿಸಲಾಗಿತ್ತು.

ಈ ಹೊಸ ಕಾನೂನ ಅಡಿ ಕೇವಲ ವಿವಾಹಕ್ಕೋಸ್ಕರ ಬಲವಂತದ ಮತಾಂತರ ನಡೆಸಿದ ಆರೋಪಿಗಳಿಗೆ 15 ಸಾವಿರ ರೂ.ಗಳ ದಂಡದೊಂದಿಗೆ 1-5 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಎಸ್‌ಸಿ/ಎಸ್‌ಟಿ ಸಮುದಾಯದ ಅಪ್ರಾಪ್ತರು ಮತ್ತು ಮಹಿಳೆಯರ ಮತಾಂತರಕ್ಕೆ 25 ಸಾವಿರ ರೂ.ಗಳ ದಂಡದೊಂದಿಗೆ 3-10 ವರ್ಷಗಳ ಜೈಲು ಶಿಕ್ಷೆ ಇರುತ್ತದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.