ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಮೂರಂತಸ್ತಿನ ಕಟ್ಟಡ ಕುಸಿತದ ಅವಘಡದಲ್ಲಿ ಓರ್ವ ಮೃತಪಟ್ಟಿದ್ದಾನೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಹಲವು ಜನರು ಸಿಕ್ಕಿಬಿದ್ದಿದ್ದಾರೆ ಎಂದು ಹೇಳಲಾಗುತ್ತಿದೆ.
ಜಿಲ್ಲೆಯ ಅನ್ವರ್‌ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಕುಲಿ ಬಜಾರ್ ಪ್ರದೇಶದಲ್ಲಿ ಈ ಅವಘಡ ಸಂಭವಿಸಿದೆ. ಕಟ್ಟಡವು ಅತ್ಯಂತ ಶಿಥಿಲಾವಸ್ಥೆಯಲ್ಲಿತ್ತು. ಇದರಲ್ಲಿ ವಾಸಿಸುತ್ತಿದ್ದ ಅನೇಕ ಜನರು ಭಗ್ನಾವಶೇಷಗಳ ಅಡಿ ಸಿಕ್ಕಿಹಾಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ರಾಸಾಯನಿಕ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ
ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ ಪೊಲೀಸರು ರಕ್ಷಣಾ ಕಾರ್ಯದಲ್ಲಿ ನಿರತವಾಗಿದ್ದಾರೆ. ಪರಿಹಾರ ಮತ್ತು ರಕ್ಷಣಾ ಕಾರ್ಯ ಪ್ರಗತಿಯಲ್ಲಿದ್ದು, ಅವಶೇಷಗಳ ಅಡಿಯಿಂದ ಓರ್ವನನ್ನು ಸುರಕ್ಷಿತವಾಗಿ ಹೊರ ಕರೆತರಲಾಗಿದೆ.
-
Kanpur: One person rescued from the building collapse site in Kuli Bazaar area pic.twitter.com/01IiffWcWQ
— ANI UP (@ANINewsUP) November 23, 2020 " class="align-text-top noRightClick twitterSection" data="
">Kanpur: One person rescued from the building collapse site in Kuli Bazaar area pic.twitter.com/01IiffWcWQ
— ANI UP (@ANINewsUP) November 23, 2020Kanpur: One person rescued from the building collapse site in Kuli Bazaar area pic.twitter.com/01IiffWcWQ
— ANI UP (@ANINewsUP) November 23, 2020