ETV Bharat / bharat

Watch - ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋದ ಸಾರಿಗೆ ಬಸ್​: ಇಬ್ಬರು ಸಾವು

author img

By

Published : Sep 28, 2021, 12:40 PM IST

Updated : Sep 28, 2021, 2:33 PM IST

ಸೇತುವೆಯ ಮೇಲೆ ನೀರು ಹರಿಯುತ್ತಿರುವುದನ್ನು ಕಂಡರೂ ಕೂಡ ಚಾಲಕ ಬಸ್​ ಮುಂದಕ್ಕೆ ಚಲಾಯಿಸಿದ ಪರಿಣಾಮ ಪ್ರವಾಹದ ನೀರಿನಲ್ಲಿ ಬಸ್​ ಕೊಚ್ಚಿಹೋಗಿದ್ದು, ಇಬ್ಬರು ಮೃತಪಟ್ಟಿದ್ದಾನೆ.

ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋದ ಸಾರಿಗೆ ಬಸ್​

ಯವತ್ಮಲ್ (ಮಹಾರಾಷ್ಟ್ರ): ಸೇತುವೆ ಮೇಲೆ ತೆರಳುತ್ತಿದ್ದ ಮಹಾರಾಷ್ಟ್ರದ ಸಾರಿಗೆ ಬಸ್​ವೊಂದು ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋದ ಘಟನೆ ಯವತ್ಮಲ್ ಜಿಲ್ಲೆಯ ದಹಗಾಂವ್​ನಲ್ಲಿ ನಡೆದಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾನೆ.

ಸ್ಥಳಕ್ಕೆ ಬಂದ ಪೊಲೀಸರು, ಸ್ಥಳೀಯರು ಹಾಗೂ ವಿಪತ್ತು ನಿರ್ವಹಣಾ ಪಡೆ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದು, 9ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಿದ್ದಾರೆ.

ಇದನ್ನೂ ಓದಿ: 'ಗುಲಾಬ್' ಎಫೆಕ್ಟ್​​​: ಹಲವೆಡೆ ಭೂಕುಸಿತ, ರಸ್ತೆ ಸಂಪರ್ಕ ಅಸ್ತವ್ಯಸ್ತ

ಸೇತುವೆಯ ಮೇಲೆ ನೀರು ಹರಿಯುತ್ತಿರುವುದನ್ನು ಕಂಡರೂ ಕೂಡ ಇದನ್ನು ನಿರ್ಲಕ್ಷಿಸಿ ಚಾಲಕ ಬಸ್​ ಮುಂದಕ್ಕೆ ಚಲಾಯಿಸಿದ್ದಾನೆ. ಇಬ್ಬರ ಮೃತದೇಹವನ್ನು ಹೊರತೆಗೆಯಲಾಗಿದೆ.

ಇದನ್ನೂ ಓದಿ: Video: ಹೈದರಾಬಾದ್​​ನಲ್ಲಿ ಧಾರಾಕಾರ ಮಳೆ... ಕೊಚ್ಚಿಹೋದ ಸಾಫ್ಟವೇರ್ ಇಂಜಿನೀಯರ್

ಒಡಿಶಾ, ಆಂಧ್ರ, ತೆಲಂಗಾಣದಲ್ಲಿ ಗುಲಾಬ್​ ಅವಾಂತರ.. ಜನಜೀವನ ಅಸ್ತವ್ಯಸ್ತ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರೂಪುಗೊಂಡಿರುವ ಗುಲಾಬ್ ಚಂಡಮಾರುತ ಒಡಿಶಾ, ಆಂಧ್ರಪ್ರದೇಶಗಳಲ್ಲಿ ಭಾರಿ ಅವಾಂತರ ಸೃಷ್ಟಿಸಿದೆ. ಇದರ ಪ್ರಭಾವದಿಂದಾಗಿ ತೆಲಂಗಾಣ, ಮಹಾರಾಷ್ಟ್ರ ರಾಜ್ಯಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಮೊನ್ನೆಯಷ್ಟೆ ಹೈದರಾಬಾದ್​ನಲ್ಲಿ ಸಾಫ್ಟ್​ವೇರ್​ ಇಂಜಿನಿಯರ್​ ಒಬ್ಬ ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿ ಮೃತಪಟ್ಟಿದ್ದನು.

Last Updated : Sep 28, 2021, 2:33 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.