ETV Bharat / bharat

ಇದ್ದಕ್ಕಿದ್ದಂತೆ ಕಾರಿನ ಡೋರ್ ತೆರೆದ ವ್ಯಕ್ತಿ: ಭೀಕರ ಅಪಘಾತ ಸಿಸಿಟಿವಿಯಲ್ಲಿ ಸೆರೆ - ಭೀಕರ ರಸ್ತೆ ಅಪಘಾತ

ಕಾರು ಚಾಲಕ​ನ ಎಡವಟ್ಟಿನಿಂದಾಗಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ದುರ್ಘಟನೆಯ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Road Accident
Road Accident
author img

By

Published : Nov 17, 2021, 7:13 PM IST

ಪಿಂಪ್ರಿ(ಮಹಾರಾಷ್ಟ್ರ): ಮಹಾರಾಷ್ಟ್ರದ ಪಿಂಪ್ರಿ-ಚಿಂಚ್​ವಾಡ್​​ ರಸ್ತೆಯಲ್ಲಿ ಭೀಕರ ಅಪಘಾತ ನಡೆದಿದೆ. ಘಟನೆಯ ವಿಡಿಯೋ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾರು ಚಾಲಕ​​ನ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣವಾಗಿದೆ.

ತಪ್ಪಾದ ಜಾಗದಲ್ಲಿ ಕಾರು ನಿಲ್ಲಿಸಿದ್ದ ಚಾಲಕ​ ಏಕಾಏಕಿಯಾಗಿ ಡೋರ್​​ ಓಪನ್ ಮಾಡಿದ್ದಾನೆ. ಈ ವೇಳೆ ಹಿಂದಿನಿಂದ ದ್ವಿಚಕ್ರವಾಹನವೊಂದು ಕಾರಿನ ಡೋರ್​ಗೆ ರಭಸವಾಗಿ ಬಡಿಯಿತು. ಪರಿಣಾಮ, ದ್ವಿಚಕ್ರವಾಹನದಲ್ಲಿದ್ದ ಇಬ್ಬರೂ ರಸ್ತೆಗೆ ಬಿದ್ದರೆ ಓರ್ವನ ಮೇಲೆ ಎದುರುಗಡೆಯಿಂದ ಬರುತ್ತಿದ್ದ ಲಾರಿ ಹರಿಯಿತು. ರಾಮ್​ ಬಾಳಾಸಾಹೇಬ (24) ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೋರ್ವ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ

ಇದನ್ನೂ ಓದಿ: Kulgam Encounter: ಕುಲ್ಗಾಮ್‌ನಲ್ಲಿ ನಾಲ್ವರು ಉಗ್ರರ ಹತ್ಯೆಗೈದ ಭದ್ರತಾಪಡೆ

ನವೆಂಬರ್​​​ 11ರ ಮಧ್ಯಾಹ್ನ 1:30ಕ್ಕೆ ಈ ಘಟನೆ ನಡೆದಿದೆ. ಟ್ರಕ್​ ಹಾಗೂ ಕಾರು ಚಾಲಕನ ವಿರುದ್ಧ ಇದೀಗ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.