ETV Bharat / bharat

ಉತ್ತರ ಪ್ರದೇಶಕ್ಕೆ ತೆರಳಿದ್ದ ಛತ್ತೀಸ್‌ಗಢ ಸಿಎಂ ವಿರುದ್ಧ FIR! - ಛತ್ತೀಸ್‌ಗಢ ಸಿಎಂ ವಿರುದ್ಧ ಎಫ್‌ಐಆರ್!

FIR against Chhattisgarh Chief Minister Bhupesh Baghel in UP: ನೋಯ್ಡಾದಲ್ಲಿ ಮನೆ-ಮನೆ ಪ್ರಚಾರ ನಡೆಸುವಾಗ ಕೋವಿಡ್ -19 ಮಾನದಂಡಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಛತ್ತೀಸ್‌ಗಢ ಸಿಎಂ ವಿರುದ್ಧ ಎಫ್‌ಐಆರ್!
ಛತ್ತೀಸ್‌ಗಢ ಸಿಎಂ ವಿರುದ್ಧ ಎಫ್‌ಐಆರ್!
author img

By

Published : Jan 16, 2022, 9:50 PM IST

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ಮನೆ-ಮನೆ ಪ್ರಚಾರ ನಡೆಸುವಾಗ ಕೋವಿಡ್ ಮಾನದಂಡಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕ ಮತ್ತು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಕೊರೊನಾ ನಿಯಂತ್ರಿಸಲು ಐದು ಅಥವಾ ಅದಕ್ಕಿಂತ ಹೆಚ್ಚು ಜನರನ್ನು ಒಟ್ಟುಗೂಡಿಸುವುದನ್ನು ನಿಷೇಧಿಸುವ ಆದೇಶಗಳ ಉಲ್ಲಂಘಿಸಿರುವ ಹಿನ್ನೆಲೆ ಸಹಾಯಕ ಡಿಸಿಪಿ ಗೆ ಜಿಲ್ಲಾ ಚುನಾವಣಾಧಿಕಾರಿ ಬರೆದ ಪತ್ರ ಆಧರಿಸಿ ದೂರು ದಾಖಲಾಗಿದೆ.

ಇದನ್ನೂ ಓದಿ: ಗ್ಯಾಸ್ ಗೀಸರ್​​ ತಂದ ಆಪತ್ತು.. ಅನಿಲ ಸೋರಿಕೆಯಿಂದ ಬೆಂಗಳೂರಲ್ಲಿ ತಾಯಿ-ಮಗಳು ಉಸಿರುಗಟ್ಟಿ ಸಾವು

ನೋಯ್ಡಾದ ಸೆಕ್ಟರ್ 113 ರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 144 ರ ಉಲ್ಲಂಘನೆ ಮತ್ತು ಸಾಂಕ್ರಾಮಿಕ ರೋಗಗಳ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಆರೋಪಗಳನ್ನು ಹೊರಿಸಲಾಗಿದೆ. ನೋಯ್ಡಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಪಂಖೂರಿ ಪಾಠಕ್ ಪರ ಕಾಂಗ್ರೆಸ್ ಮುಖಂಡರು ಪ್ರಚಾರ ನಡೆಸುತ್ತಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.