ETV Bharat / bharat

ಕಾರ್ತಿ ಚಿದಂಬರಂ ನಿವಾಸ, ಕಚೇರಿಗಳ ಮೇಲೆ ಸಿಬಿಐ ದಾಳಿ - ಕಾರ್ತಿ ಚಿದಂಬರಂ ಅವರ ಹಲವು ಸ್ಥಳಗಳಲ್ಲಿ ಸಿಬಿಐ ಶೋಧ

ಕಾಂಗ್ರೆಸ್ ನಾಯಕ ಕಾರ್ತಿ ಚಿದಂಬರಂ ಅವರ ನಿವಾಸ ಹಾಗು ಕಚೇರಿಗಳು ಸೇರಿದಂತೆ ಹಲವು ಕಡೆಗಳಲ್ಲಿ ಸಿಬಿಐ ಇಂದು ದಾಳಿ ನಡೆಸಿದೆ. ಮುಂಬೈ ಮತ್ತು ಚೆನ್ನೈನ ವಿವಿಧೆಡೆ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

CBI conducts searches at homes and offices of Chidambaram, CBI conducting searches at multiple locations of Karti Chidambaram, p chidambaram son Karti Chidambaram news, ಕಾರ್ತಿ ಚಿದಂಬರಂ ಮನೆ ಮತ್ತು ಕಚೇರಿಗಳ ಮೇಲೆ ಸಿಬಿಐ ದಾಳಿ, ಪಿ ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಸುದ್ದಿ,  ಕಾರ್ತಿ ಚಿದಂಬರಂ ಅವರ ಹಲವು ಸ್ಥಳಗಳಲ್ಲಿ ಸಿಬಿಐ ಶೋಧ,
ಕರ್ತಿ ಚಿದಂಬರಂ ನಿವಾಸ, ಕಚೇರಿಗಳ ಮೇಲೆ ಸಿಬಿಐ ದಾಳಿ
author img

By

Published : May 17, 2022, 9:37 AM IST

Updated : May 17, 2022, 10:41 AM IST

ಮುಂಬೈ/ಚೆನ್ನೈ: ಕಾಂಗ್ರೆಸ್‌ ನಾಯಕ ಕಾರ್ತಿ ಚಿದಂಬರಂ ಅವರಿಗೆ ಸೇರಿದ ಮುಂಬೈ ಮತ್ತು ಚೆನ್ನೈನಲ್ಲಿರುವ ಮನೆ ಹಾಗು ಕಚೇರಿಗಳಿಗೆ ಇಂದು ಬೆಳಗ್ಗಿನಿಂದಲೇ ಕೇಂದ್ರ ತನಿಖಾ ದಳ (ಸಿಬಿಐ) ದಾಳಿ ನಡೆಸಿದ್ದು ದಾಖಲೆಗಳ ಪರಿಶೀಲನೆ ನಡೆಸುತ್ತಿದೆ. ಈಗಾಗಲೇ ದಾಖಲಾಗಿರುವ ಪ್ರಕರಣವೊಂದರ ಹಿನ್ನೆಲೆಯಲ್ಲಿ ಕೇಂದ್ರೀಯ ತನಿಖಾ ದಳ ತನಿಖೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Aircel-Maxis case : ಮಾಜಿ ಸಚಿವ ಚಿದಂಬರಂ ಹಾಗೂ ಮಗ ಕಾರ್ತಿಗೆ ಸಮನ್ಸ್​​

ಮೂಲಗಳ ಪ್ರಕಾರ, ಕಾರ್ತಿ ಚಿದಂಬರಂಗೆ ಸೇರಿದ ಒಟ್ಟು 7 ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಕಾರ್ತಿ ಚಿದಂಬರಂ ಮಾಜಿ ಕೇಂದ್ರ ಸಚಿವ ಹಾಗು ಕಾಂಗ್ರೆಸ್‌ನ ಹಿರಿಯ ನಾಯಕ ಪಿ.ಚಿದಂಬರಂ ಅವರ ಪುತ್ರ. ದಾಳಿಯ ಹಿನ್ನೆಲೆಯಲ್ಲಿ ಚೆನ್ನೈನಲ್ಲಿರುವ ಅವರ ನಿವಾಸದೆದುರು ಪೊಲೀಸ್ ಭದ್ರತೆ ಕಂಡುಬಂತು.

  • Tamil Nadu | Police presence at Congress leader P Chidambaram's residence in Chennai as CBI searches multiple locations of his son Karti Chidambaram in connection with an ongoing case pic.twitter.com/LQIv9LdCHX

    — ANI (@ANI) May 17, 2022 " class="align-text-top noRightClick twitterSection" data=" ">

ಈ ಕುರಿತು ಟ್ವೀಟ್‌ ಮಾಡಿರುವ ಕಾರ್ತಿ ಚಿದಂಬರಂ, ನನ್ನ ಮೇಲೆ ಅದೆಷ್ಟು ಬಾರಿ ದಾಳಿ?, ನಾನು ಸಂಖ್ಯೆಯನ್ನೇ ಮರೆತುಬಿಟ್ಟಿದ್ದೇನೆ. ಬಹುಶ: ಇದೊಂದು ದಾಖಲೆ ಎಂದು ಬರೆದುಕೊಂಡಿದ್ದಾರೆ.

  • I have lost count, how many times has it been? Must be a record.

    — Karti P Chidambaram (@KartiPC) May 17, 2022 " class="align-text-top noRightClick twitterSection" data=" ">

Last Updated : May 17, 2022, 10:41 AM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.