ETV Bharat / bharat

ಸಿಬಿಎಸ್​ಇ 10ನೇ ತರಗತಿ ಫಲಿತಾಂಶ ಪ್ರಕಟ: ಶೇ.94.40ರಷ್ಟು ವಿದ್ಯಾರ್ಥಿಗಳು ಪಾಸ್​ - Etv Bharat Kannada

ಕೇಂದ್ರ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್​ಸಿ) 10ನೇ ತರಗತಿ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ cbseresults.nic.in ನಲ್ಲಿ ಪರಿಶೀಲಿಸಬಹುದು.

CBSE Class 10 results
ಸಿಬಿಎಸ್​ಇ 10ನೇ ತರಗತಿ ಫಲಿತಾಂಶ ಪ್ರಕಟ
author img

By

Published : Jul 22, 2022, 3:24 PM IST

ನವದೆಹಲಿ: ಸಿಬಿಎಸ್​ಇ 10ನೇ ತರಗತಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಶೇ.94.40ರಷ್ಟು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಅಲ್ಲದೇ, ಈ ಪರೀಕ್ಷೆಯಲ್ಲೂ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ.

ಬಾಲಕರಿಗಿಂತ ಶೇ.1.41ರಷ್ಟು ಬಾಲಕಿಯರ ಪಾಸ್​ ಆಗಿದ್ದಾರೆ. ಶೇ.95.21ರಷ್ಟು ಬಾಲಕಿಯರು ಉತ್ತೀರ್ಣರಾಗಿದ್ದರೆ, ಶೇ.93.80ರಷ್ಟು ಹುಡುಗರು ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಇದೇ ವೇಳೆ ಶೇ.90ರಷ್ಟು ತೃತೀಯಲಿಂಗಿ ಅಭ್ಯರ್ಥಿಗಳು ಪಾಸ್​ ಆಗಿದ್ದಾರೆ.

ಇದನ್ನೂ ಓದಿ: ಸಿಬಿಎಸ್​ಸಿ 12 ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟ: ವಿದ್ಯಾರ್ಥಿನಿಯರದ್ದೇ ಮೇಲುಗೈ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.