ETV Bharat / bharat

Kargil Vijay Divas: ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದ ಸೇನಾ ಮುಖ್ಯಸ್ಥ ರಾವತ್! - CDS Gen Bipin Rawat

ಕಾರ್ಗಿಲ್​ ಯುದ್ಧದಲ್ಲಿ ಮಡಿದ ಯೋಧರಿಗೆ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್​ ಗೌರವ ಸಲ್ಲಿಸಿದ್ದಾರೆ.

ಜನರಲ್ ಬಿಪಿನ್ ರಾವತ್
ಜನರಲ್ ಬಿಪಿನ್ ರಾವತ್
author img

By

Published : Jul 26, 2021, 6:52 AM IST

Updated : Jul 26, 2021, 7:10 AM IST

ಕಾರ್ಗಿಲ್ (ಲಡಾಖ್): ಕಾರ್ಗಿಲ್​ ಯುದ್ಧದಲ್ಲಿ ಭಾರತ ಗೆದ್ದು ಇಂದಿಗೆ 22 ವರ್ಷ. ಯುದ್ಧದಲ್ಲಿ ಮಡಿದ ಸೈನಿಕರಿಗೆ ಸೇನಾ ಮುಖ್ಯಸ್ಥ (ಸಿಡಿಎಸ್​) ಜನರಲ್​ ಬಿಪಿನ್​ ರಾವತ್​​​​ ಗೌರವ ಸಲ್ಲಿಸಿದ್ದಾರೆ.

ಕಾರ್ಗಿಲ್​ ಜಿಲ್ಲೆಯ ದ್ರಾಸ್​​ನ ಪೊಲೊ ಮೈದಾನದಲ್ಲಿ ದೀಪಗಳನ್ನು ಬೆಳಗಿಸುವ ಮೂಲಕ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದ್ದಾರೆ. ಸಮಾರಂಭದಲ್ಲಿ ಭಾರತೀಯ ಸೇನೆಯ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: 22 ನೇ ಕಾರ್ಗಿಲ್​​ ವಿಜಯೋತ್ಸವ.. ಇತಿಹಾಸದತ್ತ ಒಂದು ನೋಟ..!

Last Updated : Jul 26, 2021, 7:10 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.