ETV Bharat / bharat

ಹೈಕೋರ್ಟ್​​​ನ ನಾಲ್ವರು ನ್ಯಾಯಮೂರ್ತಿಗಳನ್ನು ಖಾಯಂಗೊಳಿಸಿ ಕೇಂದ್ರ ಆದೇಶ - ಕೇಂದ್ರ ಕಾನೂನು ಸಚಿವಾಲಯ ಅಧಿಸೂಚನೆ

ರಾಜ್ಯದವರೇ ಆದ ಈ ನಾಲ್ವರು ನ್ಯಾಯಮೂರ್ತಿಗಳು 2019ರ ಸೆಪ್ಟೆಂಬರ್ 23ರಂದು ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದು, ಈಗ ಖಾಯಂಗೊಳಿಸಲಾಗಿದೆ..

central government  permanented  four high court judges
ಹೈಕೋರ್ಟ್​​​ನ ನಾಲ್ವರು ನ್ಯಾಯಮೂರ್ತಿಗಳನ್ನು ಕಾಯಂಗೊಳಿಸಿ ಕೇಂದ್ರ ಆದೇಶ
author img

By

Published : Feb 22, 2021, 10:51 PM IST

ಬೆಂಗಳೂರು : ರಾಜ್ಯ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಗಳಾದ ಎಸ್ ಆರ್ ಕೃಷ್ಣಕುಮಾರ್, ನ್ಯಾಯಮೂರ್ತಿ ಅಶೋಕ್ ಕಿಣಗಿ, ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್, ನ್ಯಾಯಮೂರ್ತಿ ಸಚಿನ್ ಶಂಕರ ಮೊಗದಂ ಅವರನ್ನು ಖಾಯಂಗೊಳಿಸಿ ಕೇಂದ್ರ ಸರ್ಕಾರ ಆದೇಶಿಸಿದೆ.

ಈ ಸಂಬಂಧ ಕೇಂದ್ರ ಕಾನೂನು ಸಚಿವಾಲಯ ಅಧಿಸೂಚನೆ ಹೊರಡಿಸಿದ್ದು, ರಾಷ್ಟ್ರಪತಿಗಳ ಆದೇಶಾನುಸಾರ ನಾಲ್ವರು ನ್ಯಾಯಮೂರ್ತಿಗಳನ್ನು ಖಾಯಂಗೊಳಿಸಲಾಗುತ್ತಿದೆ ಎಂದು ತಿಳಿಸಿದೆ.

ಇದನ್ನೂ ಓದಿ: ಅರಸೀಕೆರೆಯಲ್ಲಿ ಪ್ರಾಣ ರಕ್ಷಣೆಗಾಗಿ ನರಭಕ್ಷಕ ಚಿರತೆಯನ್ನೇ ಕೊಂದ ವ್ಯಕ್ತಿ!

ರಾಜ್ಯದವರೇ ಆದ ಈ ನಾಲ್ವರು ನ್ಯಾಯಮೂರ್ತಿಗಳು 2019ರ ಸೆಪ್ಟೆಂಬರ್ 23ರಂದು ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದು, ಈಗ ಖಾಯಂಗೊಳಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.