ಭಾರತವು ಚಂದ್ರಯಾನ-3 ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ್ದು, ಬಾಹ್ಯಾಕಾಶ ಪರಿಶೋಧನೆಯಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲನ್ನು ಗುರುತಿಸುತ್ತದೆ. ಇಸ್ರೋ ತಂಡಕ್ಕೆ ಮತ್ತು ಈ ಸಾಧನೆ ಮಾಡಲು ಅವಿರತವಾಗಿ ಶ್ರಮಿಸಿದ ಎಲ್ಲರಿಗೂ ಹೃತ್ಪೂರ್ವಕ ಅಭಿನಂದನೆಗಳು. ಇದು ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಪ್ರಗತಿಗೆ ರಾಷ್ಟ್ರದ ಅಚಲ ಬದ್ಧತೆಯನ್ನು ಪ್ರದರ್ಶಿಸುತ್ತದೆ. ಚಂದ್ರಯಾನದ ಯಶಸ್ಸಿಗೆ ನನ್ನ ಶುಭಾಶಯಗಳು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಟ್ವೀಟ್ ಮಾಡಿದ್ದಾರೆ.
ಚಂದ್ರಯಾನ 3 ಉಡಾವಣೆ ಯಶಸ್ವಿ: ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಅಧ್ಯಾಯ - ಪ್ರಧಾನಿ ಮೋದಿ ! Live Updates - ಇಸ್ರೋದ ಚಂದ್ರಯಾನ 3 ಉಡಾವಣೆ
15:38 July 14
ಇಸ್ರೋ ತಂಡಕ್ಕೆ ರಾಷ್ಟ್ರಪತಿ ಅಭಿನಂದನೆ
15:30 July 14
ಐತಿಹಾಸಿಕ ಉಡಾವಣೆ ಕಣ್ತುಂಬಿಕೊಂಡ ಜನರು
ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಚಂದ್ರಯಾನ 3 ಮಿಷನ್ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ನೀಡಲಾಗಿತ್ತು. ಈ ಐತಿಹಾಸಿಕ ಉಡಾವಣೆಯನ್ನು ಸಾವಿರಾರು ಜನರು ಕಣ್ತುಂಬಿಕೊಳ್ಳಲು ನೆರೆದಿದ್ದರು. ರಾಕೆಟ್ ಗಗನಕ್ಕೆ ಚಿಮ್ಮುತ್ತಿದ್ದಂತೆ ಜನರು ಸಂಭ್ರಮಿಸಿದರು.
15:20 July 14
ಇಸ್ರೋ ವಿಜ್ಞಾನಿಗಳಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ
ಚಂದ್ರಯಾನ 3 ಮಿಷನ್‌ನ ಯಶಸ್ವಿ ಉಡಾವಣೆಗಾಗಿ ಇಸ್ರೋ ಸಂಸ್ಥೆಗೆ ಅಭಿನಂದನೆಗಳು. ಇದು ಭಾರತಕ್ಕೆ ಹೆಮ್ಮೆಯ ಕ್ಷಣ ಮತ್ತು ಭಾರತದ ಬಾಹ್ಯಾಕಾಶ ಸಂಶೋಧನೆ ಮತ್ತು ನಾವೀನ್ಯತೆಯಲ್ಲಿ ಹೊಸ ಮೈಲಿಗಲ್ಲು. ಈ ಸಾಧನೆಯು ಭಾರತದ ಯುವ ಮನಸ್ಸುಗಳನ್ನು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಂಶೋಧನೆ ಮಾಡಲು ಪ್ರೇರೇಪಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
15:14 July 14
ಚಂದ್ರಯಾನ 3 ಯಶಸ್ವಿ ಬಗ್ಗೆ ಪ್ರಧಾನಿ ಮೋದಿ ಟ್ವೀಟ್
ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿ ಚಂದ್ರಯಾನ 3 ಹೊಸ ಅಧ್ಯಾಯವನ್ನು ಬರೆಯುತ್ತದೆ. ಇದು ಪ್ರತಿ ಭಾರತೀಯನ ಕನಸುಗಳು ಮತ್ತು ಮಹತ್ವಾಕಾಂಕ್ಷೆಗಳನ್ನು ಎತ್ತರಕ್ಕೆ ಏರಿಸುತ್ತದೆ. ಈ ಮಹತ್ವದ ಸಾಧನೆಯು ನಮ್ಮ ವಿಜ್ಞಾನಿಗಳ ನಿರಂತರ ಸಮರ್ಪಣೆಗೆ ಸಾಕ್ಷಿಯಾಗಿದೆ. ವಿಜ್ಞಾನಿಗಳ ಚೈತನ್ಯ ಮತ್ತು ಜಾಣ್ಮೆಗೆ ನಾನು ವಂದಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
15:08 July 14
ವಿಜ್ಞಾನಿಗಳಿಗೆ ಸಚಿವರ ಅಭಿನಂದನೆ
-
#WATCH | Union Minister of State for Science and Technology Jitendra Singh congratulates ISRO Chairman S Somanath and his team for the successful launch of Chandrayaan 3 India's 3rd Moon mission. pic.twitter.com/NJjvb3Q4Cg
— ANI (@ANI) July 14, 2023 " class="align-text-top noRightClick twitterSection" data="
">#WATCH | Union Minister of State for Science and Technology Jitendra Singh congratulates ISRO Chairman S Somanath and his team for the successful launch of Chandrayaan 3 India's 3rd Moon mission. pic.twitter.com/NJjvb3Q4Cg
— ANI (@ANI) July 14, 2023#WATCH | Union Minister of State for Science and Technology Jitendra Singh congratulates ISRO Chairman S Somanath and his team for the successful launch of Chandrayaan 3 India's 3rd Moon mission. pic.twitter.com/NJjvb3Q4Cg
— ANI (@ANI) July 14, 2023
ಚಂದ್ರಯಾನ 3 ಮಿಷನ್ ಯಶಸ್ವಿ ಹಿನ್ನೆಲೆಯಲ್ಲಿ ಇಸ್ರೋ ಸಂಸ್ಥೆಯಲ್ಲಿ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ಜಿತೇಂದ್ರ ಸಿಂಗ್, ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಮತ್ತು ಅವರ ವಿಜ್ಞಾನಿಗಳ ತಂಡವನ್ನು ಅಭಿನಂದಿಸಿದರು.
15:03 July 14
ಚಂದ್ರನತ್ತ ಉಪಗ್ರಹ ಪ್ರಯಾಣ
ಚಂದ್ರಯಾನ ಉಡಾವಣಾ ವಾಹನದಿಂದ ಉಪಗ್ರಹವು ಯಶಸ್ವಿಯಾಗಿ ಬೇರ್ಪಟ್ಟಿದೆ. ಉಪಗ್ರಹವು ಚಂದ್ರನತ್ತ ತನ್ನ ಪ್ರಯಾಣ ಪ್ರಾರಂಭಿಸಿದೆ ಎಂದು ಇಸ್ರೋ ವಿಜ್ಞಾನಿಗಳು ಹೇಳಿದ್ದಾರೆ.
14:56 July 14
ಇಸ್ರೋ ಸಂಸ್ಥೆಯಲ್ಲಿ ಸಂಭ್ರಮಾಚರಣೆ
ಚಂದ್ರಯಾನ ನೌಕೆಯನ್ನು ಕಕ್ಷೆಗೆ ಯಶಸ್ವಿಯಾಗಿ ಉಡಾವಣೆಯಾದ ನಂತರ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ದಲ್ಲಿ ವಿಜ್ಞಾನಿಗಳು ಸಂಭ್ರಮಾಚರಣೆ ನಡೆಸಿದರು.
14:52 July 14
ರಾಕೆಟ್‌ನಿಂದ ಬೇರ್ಪಟ್ಟ ಪೇಲೋಡ್
LVM3-M4 ರಾಕೆಟ್‌ನಿಂದ ಚಂದ್ರಯಾನ 3 ಯಶಸ್ವಿಯಾಗಿ ಬೇರ್ಪಟ್ಟಿದೆ ಎಂದು ಇಸ್ರೋ ತಿಳಿಸಿದೆ.
14:47 July 14
ಲ್ಯಾಂಡರ್, ರೋವರ್, ಪ್ರೊಪಲ್ಷನ್ ಮಾಡ್ಯೂಲ್
ಚಂದ್ರಯಾನ 3 ಗಗನ ನೌಕೆಯು ಲ್ಯಾಂಡರ್, ರೋವರ್ ಮತ್ತು ಪ್ರೊಪಲ್ಷನ್ ಮಾಡ್ಯೂಲ್ ಅನ್ನು ಹೊಂದಿದೆ.
14:36 July 14
ನಭಕ್ಕೆ ಚಿಮ್ಮಿದ ಗಗನ ನೌಕೆ
ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ 3 ಉಡಾವಣೆಯಾಗಿದೆ. ನಭಕ್ಕೆ ಗಗನ ನೌಕೆ ಚಿಮ್ಮಿದೆ.
14:25 July 14
ಚಂದ್ರಯಾನ 3 ನಮ್ಮ ರಾಷ್ಟ್ರದ ಭರವಸೆ: ಪ್ರಧಾನಿ ಮೋದಿ
ಕೋಟ್ಯಾಂತರ ಕಂಗಳು ಎದುರು ನೋಡುತ್ತಿರುವ ಚಂದ್ರಯಾನ 3 ಉಡಾವಣೆಗೆ ಇನ್ನೇನು ಕೆಲವೇ ಕ್ಷಣಗಳಿರುವಾಗ ಪ್ರಧಾನಿ ಮೋದಿ ಅವರು ಯೋಜನೆಯ ಹಿಂದಿರುವ ಎಲ್ಲಾ ಭಾರತದ ವಿಜ್ಞಾನಿಗಳನ್ನು ಶ್ಲಾಘಿಸಿದ್ದಾರೆ. ಎರಡು ದಿನಗಳ ಫ್ರಾನ್ಸ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಟ್ವೀಟ್ ಮಾಡಿ, ''ಈ ಚಂದ್ರಯಾನ 3 ನಮ್ಮ ರಾಷ್ಟ್ರದ ಭರವಸೆ ಮತ್ತು ಕನಸುಗಳನ್ನು ಹೊತ್ತೊಯ್ಯಲಿದೆ" ಎಂದು ಬಣ್ಣಿಸಿದ್ದಾರೆ.
14:17 July 14
ಉಡಾವಣೆ ವೀಕ್ಷಿಸಲು ಬಾಹ್ಯಾಕಾಶ ಕೇಂದ್ರಕ್ಕೆ ಬಂದ ಶಾಲಾ ವಿದ್ಯಾರ್ಥಿಗಳು
-
#WATCH | Over 200 schools students arrive at Satish Dhawan Space Centre in Sriharikota, Andhra Pradesh to watch the launch of #Chandrayaan3

"...I feel very confident, I want to become an astronaut like Kalpana Chawla. I am excited..," says a student, Subhashini.
A teacher,… pic.twitter.com/hbJmpgjKWn
">#WATCH | Over 200 schools students arrive at Satish Dhawan Space Centre in Sriharikota, Andhra Pradesh to watch the launch of #Chandrayaan3

A teacher,… pic.twitter.com/hbJmpgjKWn#WATCH | Over 200 schools students arrive at Satish Dhawan Space Centre in Sriharikota, Andhra Pradesh to watch the launch of #Chandrayaan3

ಚಂದ್ರಯಾನ 3 ಉಡಾವಣೆ ವೀಕ್ಷಿಸಲು 200ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರಕ್ಕೆ ಆಗಮಿಸಿದ್ದಾರೆ. ಬಾಹ್ಯಾಕಾಶದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಯಾಗಲು ಇಡೀ ದೇಶವೇ ಎದುರು ನೋಡುತ್ತಿರುವ ಇಸ್ರೋದ ಚಂದ್ರಯಾನ-3 ಯಶಸ್ಸು ಸಾಧಿಸಲೆಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
13:45 July 14
ಚಂದ್ರಯಾನ 3: ಐತಿಹಾಸಿಕ ದಾಖಲೆ
ಆಂಧ್ರಪ್ರದೇಶ: ಇಸ್ರೋದ ಚಂದ್ರಯಾನ 3 ಉಡಾವಣೆಗೆ ಕೆಲವೇ ನಿಮಿಷಗಳಲ್ಲಿ ಬಾಕಿ ಉಳಿದಿವೆ. ಈ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಇಡೀ ದೇಶವೇ ಕಾತುರದಿಂದ ಕಾಯುತ್ತಿದೆ. ಇಂದು ಮಧ್ಯಾಹ್ನ 2.35ಕ್ಕೆ ಆಂಧ್ರಪ್ರದೇಶದ ಸುಳ್ಳೂರುಪೇಟೆಯಲ್ಲಿರುವ ಶ್ರೀಹರಿಕೋಟಾ ಬಾಹ್ಯಾಕಾಶ ಕೇಂದ್ರದಿಂದ ರಾಕೆಟ್ ಉಡಾವಣೆ ಆಗಲಿದೆ. ಇದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ನಡೆಸಿದ ಚಂದ್ರಯಾನ-2 ರ ಮುಂದುವರೆದ ಭಾಗವಾಗಿದೆ. ಇದರ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ..