ETV Bharat / bharat

ಹಣ್ಣುಗಳಲ್ಲಿ ಸಾಗಿಸುತ್ತಿದ್ದ 15 ಲಕ್ಷ ಮೌಲ್ಯದ ಚಿನ್ನ ಜಪ್ತಿ - anna international airport news

ಅಣ್ಣಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುವ ವಿಮಾನದಲ್ಲಿ ಹಣ್ಣುಗಳಲ್ಲಿಟ್ಟು ಸಾಗಿಸುತ್ತಿದ್ದ ಚಿನ್ನವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

HENNAI CUSTOMS RECOVERED GOLD
ಹಣ್ಣುಗಳಲ್ಲಿ ಸಾಗಿಸುತ್ತಿದ್ದ 15 ಲಕ್ಷ ಮೌಲ್ಯದ ಚಿನ್ನ ಜಪ್ತಿ
author img

By

Published : Jan 2, 2021, 12:28 AM IST

ಚೆನ್ನೈ ( ತಮಿಳುನಾಡು): ಚೆನ್ನೈ ಕಸ್ಟಮ್ಸ್ ಅಧಿಕಾರಿಗಳು ಅಣ್ಣಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಒಟ್ಟು 15 ಲಕ್ಷ ಮೌಲ್ಯದ 295 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ

ಸೌದಿ ಅರೇಬಿಯಾದಿಂದ ಚೆನ್ನೈನ ಅಣ್ಣಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುವ ವಿಮಾನದಲ್ಲಿ ಚಿನ್ನ ಕಳ್ಳ ಸಾಗಣೆ ಮಾಡಲಾಗುತ್ತಿದೆ ಎಂಬ ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ್ದರು.

ಇದನ್ನೂ ಓದಿ: ಮಣ್ಣಿನ ಹಾವಿನ ಅಕ್ರಮ ಮಾರಾಟ ಯತ್ನ: ನಾಲ್ವರ ಬಂಧನ

ಮೊದಲಿಗೆ ಪ್ರಯಾಣಿಕರ ಸಾಮಗ್ರಿಗಳನ್ನು ಮೊದಲಿಗೆ ತಪಾಸಣೆ ಮಾಡಲಾಯಿತು. ಆದರೂ ಚಿನ್ನ ದೊರಕದೇ ಇದ್ದಾಗ ಖರ್ಜೂರ, ಪರ್ಸಿಮನ್ ಹಣ್ಣುಗಳನ್ನು ಸಾಗಿಸುತ್ತಿದ್ದ ಬಾಕ್ಸ್​ಗಳ ಪರಿಶೀಲನೆ ನಡೆಸಿದ್ದಾರೆ. ಅವುಗಳ ಬಳಿಯಿದ್ದ ಪೇರಳೆ ಹಣ್ಣುಗಳ ತಪಾಸಣೆ ನಡೆಸಿದಾಗ ಅವುಗಳಲ್ಲಿ ಚಿನ್ನದ ಗಟ್ಟಿಗಳು ಪತ್ತೆಯಾಗಿವೆ.

ಈ ಚಿನ್ನದ ಗಟ್ಟಿಗಳ ಮೌಲ್ಯ 15 ಲಕ್ಷ ರೂಪಾಯಿಯಾಗಿದ್ದು, ಪೊಲೀಸರಿಂದ ವಿಚಾರಣೆ ನಡೆಯುತ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.