ಛತ್ತೀಸ್‌ಗಢ/ನವದೆಹಲಿ : ಛತ್ತೀಸ್‌ಗಢದಲ್ಲಿ ನಡೆದ ನಕ್ಸಲರ ದಾಳಿಯಲ್ಲಿ ಭದ್ರತಾ ಸಿಬ್ಬಂದಿ ಹುತಾತ್ಮರಾಗಿರುವುದಕ್ಕೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಸೇರಿ ಗಣ್ಯರು ಕಂಬನಿ ಮಿಡಿದಿದ್ದಾರೆ.
-
The killing of the security personnel while battling Maoist insurgency in Chhattisgarh is a matter of deep anguish. My condolences to the bereaved families. The nation shares their pain and will never forget this sacrifice.
— President of India (@rashtrapatibhvn) April 4, 2021 " class="align-text-top noRightClick twitterSection" data="
">The killing of the security personnel while battling Maoist insurgency in Chhattisgarh is a matter of deep anguish. My condolences to the bereaved families. The nation shares their pain and will never forget this sacrifice.
— President of India (@rashtrapatibhvn) April 4, 2021The killing of the security personnel while battling Maoist insurgency in Chhattisgarh is a matter of deep anguish. My condolences to the bereaved families. The nation shares their pain and will never forget this sacrifice.
— President of India (@rashtrapatibhvn) April 4, 2021
ಮಾವೋವಾದಿಗಳ ವಿರುದ್ಧದ ಹೋರಾಟದಲ್ಲಿ ಭದ್ರತಾ ಸಿಬ್ಬಂದಿ ಹುತಾತ್ಮರಾಗಿರುವುದು ತೀವ್ರ ದುಃಖದ ಸಂಗತಿಯಾಗಿದೆ. ದುಃಖಿತ ಕುಟುಂಬಗಳಿಗೆ ನನ್ನ ಸಾಂತ್ವನಗಳು. ರಾಷ್ಟ್ರವು ಅವರ ನೋವನ್ನು ಹಂಚಿಕೊಳ್ಳುತ್ತದೆ ಮತ್ತು ಈ ತ್ಯಾಗವನ್ನು ಎಂದಿಗೂ ಮರೆಯುವುದಿಲ್ಲ ಎಂದು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಟ್ವೀಟ್ ಮಾಡಿದ್ದಾರೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು, ಸುಕ್ಮಾ-ಬಿಜಾಪುರ ಗಡಿಯಲ್ಲಿ ಎಡಪಂಥೀಯ ಉಗ್ರಗಾಮಿಗಳ ವಿರುದ್ಧ ಹೋರಾಡುವಾಗ ಕೊಲ್ಲಲ್ಪಟ್ಟ ನಮ್ಮ ಧೈರ್ಯಶಾಲಿ ಭದ್ರತಾ ಸಿಬ್ಬಂದಿಗೆ ನನ್ನ ನಮನ. ಅವರು ಅತ್ಯಂತ ಧೈರ್ಯದಿಂದ ಹೋರಾಡಿದ್ದು, ಅವರ ತ್ಯಾಗ ಎಂದಿಗೂ ಮರೆಯಲಾಗುವುದಿಲ್ಲ. ಅವರ ಕುಟುಂಬಗಳಿಗೆ ಸಾಂತ್ವನ ತಿಳಿಸುವೆ ಎಂದಿದ್ದಾರೆ.
-
Tributes to our courageous security personnel who were killed in action while fighting against the Left Wing Extremists at Sukma-Bijapur border in Chhattisgarh. They fought with utmost courage and their sacrifice will never be forgotten. My deepest condolences to their families.
— Rajnath Singh (@rajnathsingh) April 4, 2021 " class="align-text-top noRightClick twitterSection" data="
">Tributes to our courageous security personnel who were killed in action while fighting against the Left Wing Extremists at Sukma-Bijapur border in Chhattisgarh. They fought with utmost courage and their sacrifice will never be forgotten. My deepest condolences to their families.
— Rajnath Singh (@rajnathsingh) April 4, 2021Tributes to our courageous security personnel who were killed in action while fighting against the Left Wing Extremists at Sukma-Bijapur border in Chhattisgarh. They fought with utmost courage and their sacrifice will never be forgotten. My deepest condolences to their families.
— Rajnath Singh (@rajnathsingh) April 4, 2021
ಛತ್ತೀಸ್‌ಗಢದ ಯುದ್ಧದಲ್ಲಿ ಪ್ರಾಣ ತ್ಯಾಗ ಮಾಡಿದ ಹುತಾತ್ಮರ ಕುಟುಂಬಗಳಿಗೆ ನನ್ನ ಸಾಂತ್ವನಗಳು. ಕಾಣೆಯಾದ ಯೋಧರನ್ನು ಪತ್ತೆ ಹಚ್ಚಲು ಮತ್ತು ರಕ್ಷಿಸಲು ನಿರ್ಣಾಯಕ ಕ್ರಮ ತೆಗೆದುಕೊಳ್ಳಬೇಕಾಗಿದೆ. ಗಾಯಗೊಂಡವರ ಶೀಘ್ರ ಚೇತರಿಕೆಗಾಗಿ ಉತ್ತಮ ಆರೈಕೆ ನೀಡುವಂತೆ ನಾನು ರಾಜ್ಯ ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದು ಕೈ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಎನ್ಕೌಂಟರ್ ವೇಳೆ ಭದ್ರತಾ ಪಡೆಯ ಶಸ್ತ್ರಾಸ್ತ್ರಗಳ ಲೂಟಿ : ನಿನ್ನೆಯಿಂದ ಛತ್ತೀಸ್‌ಗಢದ ಸುಕ್ಮಾ-ಬಿಜಾಪುರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವಿನ ಕಾಳಗದಲ್ಲಿ 22 ಮಂದಿ ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ. 31 ಮಂದಿ ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದು, ಇವರಲ್ಲಿ 16 ಮಂದಿ ಸಿಆರ್‌ಪಿಎಫ್ ಯೋಧರಾಗಿದ್ದಾರೆ.
-
My condolences to the families of the martyrs who sacrificed their lives in combat in Chhattisgarh.
— Rahul Gandhi (@RahulGandhi) April 4, 2021 " class="align-text-top noRightClick twitterSection" data="
Decisive action needs to be taken to locate & rescue the missing Jawans.
I appeal to the State Govt to ensure best care for a speedy recovery of the injured.
">My condolences to the families of the martyrs who sacrificed their lives in combat in Chhattisgarh.
— Rahul Gandhi (@RahulGandhi) April 4, 2021
Decisive action needs to be taken to locate & rescue the missing Jawans.
I appeal to the State Govt to ensure best care for a speedy recovery of the injured.My condolences to the families of the martyrs who sacrificed their lives in combat in Chhattisgarh.
— Rahul Gandhi (@RahulGandhi) April 4, 2021
Decisive action needs to be taken to locate & rescue the missing Jawans.
I appeal to the State Govt to ensure best care for a speedy recovery of the injured.
9 ಮಂದಿ ನಕ್ಸಲರನ್ನು ಸದೆಬಡಿಯಲಾಗಿದೆ. ಎನ್ಕೌಂಟರ್ ವೇಳೆ ನಕ್ಸಲರು ನಮ್ಮ ಭದ್ರತಾ ಸಿಬ್ಬಂದಿ ಬಳಿಯಿದ್ದ ಎರಡು ಡಜನ್ಗೂ ಹೆಚ್ಚು ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡಿದ್ದಾರೆಂದು ಸಿಆರ್‌ಪಿಎಫ್ ಮೂಲಗಳು ತಿಳಿಸಿವೆ.