ETV Bharat / bharat

ಹೈದರಾಬಾದ್​: ರಾಮಿನೇನಿ ಅವಾರ್ಡ್​ ಕಾರ್ಯಕ್ರಮದಲ್ಲಿ ಸುಪ್ರೀಂ ಸಿಜೆಐ ಎನ್​.ವಿ. ರಮಣ ಭಾಗಿ - justice nv ramana attends Ramineni Foundation Awards Ceremony

ಹೈದರಾಬಾದ್​ನ ಗಚ್ಚಿಬೌಲಿಯಲ್ಲಿ ರಾಮಿನೇನಿ ಫೌಂಡೇಶನ್‌ ಗುರುವಾರ ಹಮ್ಮಿಕೊಂಡಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

Awards Ceremony
ಪ್ರಶಸ್ತಿ ಪ್ರದಾನ ಸಮಾರಂಭ
author img

By

Published : Dec 23, 2021, 8:12 PM IST

ಹೈದರಾಬಾದ್​: ಇಲ್ಲಿನ ಗಚ್ಚಿಬೌಲಿಯಲ್ಲಿ ರಾಮಿನೇನಿ ಫೌಂಡೇಶನ್‌ ಗುರುವಾರ ಹಮ್ಮಿಕೊಂಡಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಸಮಾರಂಭದಲ್ಲಿ ಭಾರತ್ ಬಯೋಟೆಕ್​ನ ಮುಖ್ಯಸ್ಥ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಕೃಷ್ಣ ಎಲ್ಲ, ಜಂಟಿ ವ್ಯವಸ್ಥಾಪಕ ನಿರ್ದೇಶಕರಾದ ಸುಚಿತ್ರಾ ಎಲ್ಲ, ಸಿನಿಮಾ ನಟರಾದ ಸೋನು ಸೂದ್, ಪ್ರಖ್ಯಾತ ಹಾಸ್ಯ ನಟ ಬ್ರಹ್ಮಾನಂದಂ ಅವರಿಗೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿದು ಬಂದಿದೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.