ETV Bharat / bharat

ಶ್ರೀನಗರದಲ್ಲಿ ಭದ್ರತಾ ಪಡೆ ಭರ್ಜರಿ ಕಾರ್ಯಾಚರಣೆ: ಇಬ್ಬರು ಉಗ್ರರ ಹತ್ಯೆ - ಜಮ್ಮು-ಕಾಶ್ಮೀರ ಪೊಲೀಸರು

ಆಲಮದಾರ್ ಕಾಲೋನಿ ಡೆನ್ಮಾರ್ ಈದ್ಗಾದಲ್ಲಿ ಉಗ್ರಗಾಮಿಗಳು ಅಡಗಿಕೊಂಡಿದ್ದಾರೆ ಎಂಬ ಮಾಹಿತಿ ತಿಳಿದ ಬಳಿಕ ಭದ್ರತಾ ಪಡೆ ಕಾರ್ಯಾಚರಣೆ ನಡೆಸುತ್ತಿದೆ.

Srinagar
ಭದ್ರತಾ ಪಡೆ ಭರ್ಜರಿ ಕಾರ್ಯಾಚರಣೆ
author img

By

Published : Jul 16, 2021, 6:44 AM IST

Updated : Jul 16, 2021, 9:05 AM IST

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಘರ್ಷಣೆ ಮುಂದುವರೆದಿದೆ. ಇದೀಗ ಆಲಮದಾರ್ ಕಾಲೋನಿ ಡೆನ್ಮಾರ್ ಈದ್ಗಾದಲ್ಲಿ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಉಗ್ರರನ್ನು ಸೇನೆ ಹೊಡೆದುರುಳಿಸಿದೆ ಎಂದು ಜಮ್ಮು-ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ.

ಉಗ್ರಗಾಮಿಗಳು ಈ ಪ್ರದೇಶದಲ್ಲಿ ಅಡಗಿಕೊಂಡಿದ್ದಾರೆ ಎಂಬ ಮಾಹಿತಿ ತಿಳಿದ ಬಳಿಕ ಭದ್ರತಾ ಪಡೆ ಕಾರ್ಯಾಚರಣೆ ನಡೆಸುತ್ತಿದೆ. ಈ ಸಂದರ್ಭದಲ್ಲಿ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.

ಇದನ್ನು ಓದಿ: ಬಾವಿಯಲ್ಲಿ ಬಿದ್ದ ಮಗುವಿನ ರಕ್ಷಣೆ ವೇಳೆ ಗೋಡೆ ಕುಸಿದು ಅದರೊಳಗೆ ಬಿದ್ದ 40 ಜನ; ಇಬ್ಬರು ಸಾವು

ಇನ್ನು ಈ ತಿಂಗಳಲ್ಲಿ ಶ್ರೀನಗರದಲ್ಲಿ ನಡೆದ ಎರಡನೇ ಎನ್​ಕೌಂಟರ್​ ಇದಾಗಿದೆ.

Last Updated : Jul 16, 2021, 9:05 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.