ನವದೆಹಲಿ: ಖ್ಯಾತ ಹಿಂದೂಸ್ತಾನಿ ಶಾಸ್ತ್ರೀಯ ಗಾಯಕ ಪಂಡಿತ್ ರಾಜನ್ ಮಿಶ್ರಾ ಹೃದಯಾಘಾತದಿಂದ ಸಂತ ಸ್ಟೀಫನ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲ ದಿನಗಳಿಂದ ಅವರು ಕೊರೊನಾ ಸೋಂಕಿನಿಂದಲೂ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.
-
Prime Minister Narendra Modi expresses grief over the demise of Padma Bhushan Pandit Rajan Mishra pic.twitter.com/RxpnH7Dgu6
— ANI (@ANI) April 25, 2021 " class="align-text-top noRightClick twitterSection" data="
">Prime Minister Narendra Modi expresses grief over the demise of Padma Bhushan Pandit Rajan Mishra pic.twitter.com/RxpnH7Dgu6
— ANI (@ANI) April 25, 2021Prime Minister Narendra Modi expresses grief over the demise of Padma Bhushan Pandit Rajan Mishra pic.twitter.com/RxpnH7Dgu6
— ANI (@ANI) April 25, 2021
2007ರಲ್ಲಿ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದ ಇವರು, ಸಾಂಪ್ರದಾಯಿಕ ಶಾಸ್ತ್ರೀಯ ಗಾಯನಕ್ಕೆ ಪ್ರಸಿದ್ಧರಾಗಿದ್ದರು. ಇವರ ನಿಧನ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತಕ್ಕೆ ಅಪಾರ ನಷ್ಟವನ್ನುಂಟು ಮಾಡಿದೆ. ಕಳೆದ ಕೆಲ ದಿನಗಳಿಂದ ಅವರು ಕೋವಿಡ್ನಿಂದ ಸಹ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.
ಕೋವಿಡ್ ಮುನ್ನೆಚ್ಚರಿಕೆ ಕ್ರಮ ಅನುಸರಿಸುವಂತೆ ಸಾರ್ವಜನಿಕರಿಗೆ ಅವರು ಕಳೆದ ಕೆಲ ದಿನಗಳ ಹಿಂದೆ ಮನವಿ ಮಾಡಿಕೊಂಡಿದ್ದರು. ಪಂಡಿತ್ ರಾಜನ್ ಮಿಶ್ರಾ ಅವರಿಗೆ ಪದ್ಮಭೂಷಣ್ ಸೇರಿದಂತೆ ಸಂಗೀತ ಅಕಾಡೆಮಿಯ ಅನೇಕ ಪುರಸ್ಕಾರಗಳು ಸಂದಿವೆ. 1951ರಲ್ಲಿ ಇವರು ವಾರಣಾಸಿಯಲ್ಲಿ ಜನಸಿದ್ದರು.
ನಮೋ ಸಂತಾಪ
-
शास्त्रीय गायन की दुनिया में अपनी अमिट छाप छोड़ने वाले पंडित राजन मिश्र जी के निधन से अत्यंत दुख पहुंचा है। बनारस घराने से जुड़े मिश्र जी का जाना कला और संगीत जगत के लिए एक अपूरणीय क्षति है। शोक की इस घड़ी में मेरी संवेदनाएं उनके परिजनों और प्रशंसकों के साथ हैं। ओम शांति!
— Narendra Modi (@narendramodi) April 25, 2021 " class="align-text-top noRightClick twitterSection" data="
">शास्त्रीय गायन की दुनिया में अपनी अमिट छाप छोड़ने वाले पंडित राजन मिश्र जी के निधन से अत्यंत दुख पहुंचा है। बनारस घराने से जुड़े मिश्र जी का जाना कला और संगीत जगत के लिए एक अपूरणीय क्षति है। शोक की इस घड़ी में मेरी संवेदनाएं उनके परिजनों और प्रशंसकों के साथ हैं। ओम शांति!
— Narendra Modi (@narendramodi) April 25, 2021शास्त्रीय गायन की दुनिया में अपनी अमिट छाप छोड़ने वाले पंडित राजन मिश्र जी के निधन से अत्यंत दुख पहुंचा है। बनारस घराने से जुड़े मिश्र जी का जाना कला और संगीत जगत के लिए एक अपूरणीय क्षति है। शोक की इस घड़ी में मेरी संवेदनाएं उनके परिजनों और प्रशंसकों के साथ हैं। ओम शांति!
— Narendra Modi (@narendramodi) April 25, 2021
ಪಂಡಿತ ರಾಜನ್ ಮಿಶ್ರಾ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ. ಶಾಸ್ತ್ರೀಯ ಗಾಯನ ಜಗತ್ತಿನಲ್ಲಿ ಅಳಿಸಲಾಗದ ಛಾಪು ಮೂಡಿಸಿದ್ದ ಪಂಡಿತ್ ರಾಜನ್ ಮಿಶ್ರಾ ಜೀ ಸಾವು ತುಂಬಾ ದುಃಖಕರವಾಗಿದೆ. ಅವರ ನಿಧನ ಸಂಗೀತ ಜಗತ್ತಿಗೆ ತುಂಬಲಾರದ ನಷ್ಟ. ಅವರ ಸಾವಿನ ದುಃಖ ಭರಿಸುವ ಶಕ್ತಿ ಭಗವಂತ ಕುಟುಂಬಕ್ಕೆ ನೀಡಲಿ ಎಂದಿದ್ದಾರೆ.