ETV Bharat / bharat

No Selfies Please: ಗುಜರಾತ್​ನ ಈ ಜಿಲ್ಲೆಯಲ್ಲಿ ಸೆಲ್ಫಿ ಕ್ಲಿಕ್ಕಿಸುವುದು ಅಪರಾಧ! - Clicking selfie is a crime in dang district

ಗುಜರಾತ್​ನ ಈ ಜಿಲ್ಲೆಯಲ್ಲಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದರೆ ಅಪರಾಧ ಮಾಡಿದಂತೆ. ಅದಕ್ಕೆ ಪೊಲೀಸರು ಸೆಲ್ಫಿ ಕ್ಲಿಕ್ಕಿಸುವವರ ಮೇಲೆ ಕ್ರಮ ತೆಗೆದುಕೊಳ್ಳಬಹುದು.

Clicking selfie is a crime in dang district
ಗುಜರಾತ್​ನ ಈ ಜಿಲ್ಲೆಯಲ್ಲಿ ಸೆಲ್ಫಿ ಕ್ಲಿಕ್ಕಿಸುವುದು ಅಪರಾಧ
author img

By

Published : Jun 29, 2021, 2:25 PM IST

ಗುಜರಾತ್: ಸಾಮಾನ್ಯವಾಗಿ ಎಲ್ಲರಲ್ಲೂ ಸೆಲ್ಫಿ ಕ್ಲಿಕ್ಕಿಸುವ ಹುಚ್ಚು ಈ ಕಾಲದಲ್ಲಿ ಸರ್ವೇ ಸಾಮಾನ್ಯ. ಆದರೆ ಗುಜರಾತ್​ನ ಡಾಂಗ್ ಜಿಲ್ಲೆಯಲ್ಲಿ ಸೆಲ್ಫಿ ಕ್ಲಿಕ್ ಮಾಡುವುದು ಅಪರಾಧವಾಗಿದೆ.

ಹೌದು, ಇದು ಅಚ್ಚರಿಯಾದರೂ ಸತ್ಯ. ಯಾವುದೇ ಸ್ಥಳದಲ್ಲಿ ಸೆಲ್ಫಿ ತೆಗೆದುಕೊಳ್ಳುವುದನ್ನು ನಿಷೇಧಿಸಿದ ರಾಜ್ಯದ ಮೊದಲ ಜಿಲ್ಲೆ ಡ್ಯಾಂಗ್.

ಸೆಲ್ಫಿ ತೆಗೆದುಕೊಳ್ಳುತ್ತಿದ್ದರೆ ಅಪರಾಧವನ್ನು ಮಾಡಿದಂತೆ. ಅದಕ್ಕೆ ಪೊಲೀಸರು ಈ ರೀತಿ ಫೋಟೋ ಕ್ಲಿಕ್ಕಿಸುವವರ ಮೇಲೆ ಕ್ರಮ ತೆಗೆದುಕೊಳ್ಳಬಹುದು. ಜಿಲ್ಲೆಯ ಯಾವುದೇ ಸ್ಥಳದಲ್ಲಿ ಮತ್ತು ವಿಶೇಷವಾಗಿ ಪ್ರವಾಸಿ ತಾಣಗಳಲ್ಲಿ ಸೆಲ್ಫಿ ತೆಗೆದುಕೊಳ್ಳುವುದನ್ನು ನಿಷೇಧಿಸಲಾಗಿದೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.