ETV Bharat / bharat

ಕಾಶ್ಮೀರದ ಬಾರಾಮುಲ್ಲಾದಲ್ಲಿ ಮೇಘಸ್ಫೋಟ: ಓರ್ವನ ಶವ ಪತ್ತೆ,  ನಾಲ್ವರು ನಾಪತ್ತೆ - ಕಾಶ್ಮೀರದ ಬಾರಾಮುಲ್ಲಾದಲ್ಲಿ ಮೇಘಸ್ಫೋಟ:

ಕಣಿವೆನಾಡಿನಲ್ಲಿ ಮೇಘಸ್ಫೋಟ ಸಂಭವಿಸಿದ್ದು, ರಜೌರಿ ಜಿಲ್ಲೆಯ ನಾಲ್ವರು ಕಾಣೆಯಾಗಿದ್ದಾರೆ.

Cloud burst in J&K's Baramulla
ಕಾಶ್ಮೀರದ ಬಾರಾಮುಲ್ಲಾದಲ್ಲಿ ಮೇಘಸ್ಫೋಟ: ಐವರು ನಾಪತ್ತೆ
author img

By

Published : Sep 12, 2021, 1:33 PM IST

ಬಾರಾಮುಲ್ಲಾ(ಜಮ್ಮು ಕಾಶ್ಮೀರ): ಭಯೋತ್ಪಾದಕರ ದಾಳಿಗಳ ನಡುವೆ ಜಮ್ಮು ಕಾಶ್ಮೀರದಲ್ಲಿ ಮತ್ತೊಂದು ಆತಂಕ ಸೃಷ್ಟಿಯಾಗಿದೆ. ಬಾರಾಮುಲ್ಲಾ ಜಿಲ್ಲೆಯಲ್ಲಿ ಕಫರ್​ನಾರ್ ಬಹಕ್ ಮೇಘಸ್ಫೋಟ ಸಂಭವಿಸಿದೆ.

ಈ ದುರ್ಘಟನೆಯಲ್ಲಿ ರಜೌರಿ ಜಿಲ್ಲೆಯ ನಾಲ್ವರು ನಾಪತ್ತೆಯಾಗಿದ್ದಾರೆ ಎಂದು ಜಮ್ಮು ಕಾಶ್ಮೀರ ವಿಪತ್ತು ನಿರ್ವಹಣಾ ಪ್ರಾಧಿಕಾರ ಮಾಹಿತಿ ನೀಡಿದೆ.

ಕೆಲವು ಮಾಹಿತಿಗಳ ಪ್ರಕಾರ, ರಫಿಯಾಬಾದ್​​ ಒಂದೇ ಕುಟುಂಬದವರು ನಾಪತ್ತೆಯಾಗಿದ್ದಾರೆ ಎನ್ನಲಾಗ್ತಿದೆ. ಓರ್ವನ ಶವ ಪತ್ತೆಯಾಗಿದ್ದು, ಉಳಿದವರ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಅಮೆರಿಕದ ಯುದ್ಧ ವಿಮಾನಕ್ಕೆ ಜೋಕಾಲಿ ಕಟ್ಟಿ ಆಟವಾಡಿದ ತಾಲಿಬಾನಿಗಳು- Video Viral

ETV Bharat Logo

Copyright © 2025 Ushodaya Enterprises Pvt. Ltd., All Rights Reserved.