ETV Bharat / bharat

ಅಳಿಯನ ಮನೆಗೆ ಭೇಟಿ ನೀಡಿ ವಾಪಸ್​ ಆದ ಸಿಎಂ ಮಮತಾ: ವಿಚಾರಣೆಗೆ ಆಗಮಿಸಿದ ಸಿಬಿಐ - ಟಿಎಂಸಿ ಸಂಸದ ಅಭಿಷೇಕ್​ ಬ್ಯಾನರ್ಜಿ

ಕಲ್ಲಿದ್ದಲು ಅವ್ಯವಹಾರ ಆರೋಪ ಎದುರಿಸುತ್ತಿರುವ ಟಿಎಂಸಿ ಸಂಸದ ಹಾಗೂ ಅಳಿಯ ಅಭಿಷೇಕ್​ ಬ್ಯಾನರ್ಜಿ ಹಾಗೂ ಪತ್ನಿ ರುಜೀರಾ ಅವರನ್ನು ಇಂದು ಸಿಬಿಐ ವಿಚಾರಣೆಗೆ ಒಳಪಡಿಸಲಿದೆ. ಹೀಗಾಗಿ ಸಿಎಂ ಮಮತಾ ಬ್ಯಾನರ್ಜಿ ಅಳಿಯ ಅಭಿಷೇಕ್​ ಬ್ಯಾನರ್ಜಿ ಅವರ ಮನೆಗೆ ಭೇಟಿ ನೀಡಿ ವಾಪಸ್​ ಆದರು.

Mamata reaches Abhishek's home
ಅಳಿಯನ ಮನೆಗೆ ಭೇಟಿ ನೀಡಿದ ಸಿಎಂ ಮಮತಾ ಬ್ಯಾನರ್ಜಿ
author img

By

Published : Feb 23, 2021, 12:29 PM IST

ಕೋಲ್ಕತಾ: ಕಲ್ಲಿದ್ದಲು ಅವ್ಯವಹಾರ ಆರೋಪ ಎದುರಿಸುತ್ತಿರುವ ಟಿಎಂಸಿ ಸಂಸದ ಹಾಗೂ ಅಳಿಯ ಅಭಿಷೇಕ್​ ಬ್ಯಾನರ್ಜಿ ಹಾಗೂ ಪತ್ನಿ ರುಜೀರಾ ಅವರನ್ನು ಇಂದು ಸಿಬಿಐ ವಿಚಾರಣೆಗೆ ಒಳಪಡಿಸಿದೆ.

ಅಳಿಯನ ಮನೆಗೆ ಭೇಟಿ ನೀಡಿದ ಸಿಎಂ ಮಮತಾ ಬ್ಯಾನರ್ಜಿ..

ಮೊದಲು ಸಮನ್ಸ್​ ಒಪ್ಪಿಕೊಳ್ಳಲು ನಿರಾಕರಿಸಿದ್ದ ಅಭಿಷೇಕ್​ ನಂತರ ಸಮನ್ಸ್​​​ ತೆಗೆದುಕೊಂಡು ವಿಚಾರಣೆಗೆ ಸಹಕರಿಸುವುದಾಗಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸಿಬಿಐ ಇಬ್ಬರನ್ನೂ ವಿಚಾರಣೆಗೆ ಒಳಪಡಿಸಲಿದೆ.

ಹೀಗಾಗಿ ಸಿಎಂ ಮಮತಾ ಬ್ಯಾನರ್ಜಿ ಅಳಿಯ ಅಭಿಷೇಕ್​ ಬ್ಯಾನರ್ಜಿ ಅವರ ಮನೆಗೆ ಭೇಟಿ ನೀಡಿ ಅಳಿಯನೊಂದಿಗೆ ಚರ್ಚಿಸಿದರು. ಸಿಎಂ ಮಮತಾ ಬ್ಯಾನರ್ಜಿ ಅವರು ಭೇಟಿ ನೀಡಿ ವಾಪಸ್​ ಹೋದ ಬಳಿಕ ಸಿಬಿಐ ಅಧಿಕಾರಿಗಳು ಅಭಿಷೇಕ್​ ಬ್ಯಾನರ್ಜಿ ನಿವಾಸಕ್ಕೆ ಭೇಟಿ ನೀಡಿ, ಪ್ರಕರಣ ಸಂಬಂಧ ಇಬ್ಬರನ್ನು ಪ್ರಶ್ನಿಸುತ್ತಿದ್ದಾರೆ.

ಓದಿ: ನಮ್ಮ ಮನೆಗೆ ಭೇಟಿ ನೀಡಿ ವಿಚಾರಣೆ ನಡೆಸಬಹುದು: ಸಿಬಿಐ ಸಮನ್ಸ್​ಗೆ ಉತ್ತರಿಸಿದ ಮಮತಾ ಅಳಿಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.